ಈ ದಿನ ವಿಶೇಷ | ದೇವೇಗೌಡರೇ, ನರೇಂದ್ರ ಮೋದಿಯವರಂಥ ಪ್ರಧಾನ ಮಂತ್ರಿಯನ್ನು ಭಾರತ ಕಂಡಿಲ್ಲವೇ?

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಸುದೀರ್ಘ ರಾಜಕಾರಣವನ್ನು ಮತ್ತು ಪ್ರಧಾನಮಂತ್ರಿಗಳಾಗಿದ್ದ 324 ದಿನಗಳ ಕಾರ್ಯಶೈಲಿಯನ್ನು ಮಂಡ್ಯದ ನಾಗರಿಕರೊಬ್ಬರು ನೆನಪು ಮಾಡಿಕೊಂಡಿದ್ದಾರೆ. ಈಗಿನ ಪ್ರಧಾನಿ ನರೇಂದ್ರ ಮೋದಿಯವರ ಕುರಿತು "ಇಂತಹ ಪ್ರಧಾನ ಮಂತ್ರಿಯನ್ನು ಭಾರತ...

ಮಹಾರಾಷ್ಟ್ರಕ್ಕೆ ಕಾಲಿಡಲು ಬಿಡುವುದಿಲ್ಲ: ಒಮರ್ ಅಬ್ದುಲ್ಲಾಗೆ ಶಿವಸೇನಾ ನಾಯಕಿ ಬೆದರಿಕೆ

ಜಮ್ಮು ಕಾಶ್ಮೀರದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಮಹಾರಾಷ್ಟ್ರ ಭವನ ಯೋಜನೆಯು ದಿನದಿಂದ ದಿನಕ್ಕೆ ವಿವಾದಕ್ಕೀಡಾಗುತ್ತಿದೆ. ಭವನ ನಿರ್ಮಾಣ ಮಾಡಲು ಭೂಮಿ ನೀಡಲು ವಿರೋಧ ವ್ಯಕ್ತಪಡಿಸಿರುವ ಒಮರ್‌ ಅಬ್ದುಲ್ಲಾ ಗೆ ಏಕನಾಥ್ ಶಿಂಧೆ ಬಣದ ನಾಯಕಿಯೊಬ್ಬರು...

ಜಮ್ಮು-ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

370ನೇ ವಿಧಿ ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿಯವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದರು ಸಂವಿಧಾನದ 370ನೇ ವಿಧಿ ರದ್ದು ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ...

370ನೇ ವಿಧಿ ರದ್ದತಿಯನ್ನು ಕರಾಳ ದಿನ ಎಂದು ಕರೆದದ್ದು ಅಪರಾಧವಲ್ಲ: ಸುಪ್ರೀಂ ಕೋರ್ಟ್

ಭಿನ್ನಾಭಿಪ್ರಾಯವನ್ನು ಕಾನೂನುಬದ್ಧವಾಗಿ ಅಭಿವ್ಯಕ್ತಪಡಿಸುವುದು ಜೀವನದ ಹಕ್ಕಿನ ಒಂದು ಭಾಗ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ರದ್ದತಿಯನ್ನು ಕರಾಳ ದಿನವೆಂದು ಕರೆದದ್ದು ಅಪರಾಧವಲ್ಲ...

ಜೆ-ಕೆಯಲ್ಲಿ ಚುನಾವಣೆಗಳನ್ನು ಸುಪ್ರೀಂ ಕೋರ್ಟ್‌ ಘೋಷಿಸಬೇಕಿರೋದು ನಾಚಿಕೆಗೇಡಿನ ಸಂಗತಿ: ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಕುರಿತು ಚುನಾವಣಾ ಆಯೋಗಕ್ಕಿಂತ ಹೆಚ್ಚಾಗಿ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಬೇಕಾಗಿರುವುದು 'ತೀರಾ ನಾಚಿಕೆಗೇಡಿನ ಸಂಗತಿ' ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್‌ ನಾಯಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಮ್ಮು ಮತ್ತು ಕಾಶ್ಮೀರ