ಜೆ-ಕೆ | ಬಿಜೆಪಿ ಸೇರುತ್ತಾರಾ ಮಾಜಿ ಡಿಸಿಎಂ ಮುಜಾಫರ್ ಬೇಗ್?

ಜಮ್ಮು ಮತ್ತು ಕಾಶ್ಮೀರದ ಹಿರಿಯ ರಾಜಕಾರಣಿ ಮತ್ತು ಮಾಜಿ ಉಪಮುಖ್ಯಮಂತ್ರಿ ಮುಜಾಫರ್ ಹುಸೇನ್ ಬೇಗ್ ಅವರು ಪಿಡಿಪಿ ತೊರೆದಿದ್ದಾರೆ. ಈ ಬೆನ್ನಲ್ಲೇ ಅವರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳು ಹೆಚ್ಚಾಗಿವೆ. ಅಲ್ಲದೆ, ಅವರು...

ರಾಜ್ಯ ಸ್ಥಾನಮಾನ ಬೇಡಿಕೆಗೆ ಆಗ್ರಹಿಸಿ ಲಡಾಖ್‌ನಲ್ಲಿ ಸಾವಿರಾರು ಜನರಿಂದ ಪ್ರತಿಭಟನೆ

ಕೇಂದ್ರಾಡಳಿತ ಪ್ರದೇಶ ಲಡಾಖ್‌ ಅನ್ನು 6ನೇ ಪರಿಚ್ಛೇದದಡಿ ರಾಜ್ಯ ಸ್ಥಾನಮಾನ ಹಾಗೂ ಸಾಂವಿಧಾನಿಕ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಲಡಾಖ್‌ನ ಸಾವಿರಾರು ಮಂದಿ ಪ್ರತಿಭಟನೆ ನಡೆಸಿದರು. ಲೇಹ್‌ ಕೇಂದ್ರ ಸಂಸ್ಥೆ(ಎಲ್‌ಎಬಿ), ಕಾರ್ಗಿಲ್ ಪ್ರಜಾಸತ್ತಾತ್ಮಕ ಒಕ್ಕೂಟ(ಕೆಡಿಎ) ಆಯೋಜಿಸಿದ್ದ...

ಕನ್ನಡಿಗ, ಯೋಧ ಪ್ರಾಂಜಲ್ ಹುತಾತ್ಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಉಗ್ರರೊಂದಿಗೆ ನಡೆದ ಕಾಳಗದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮನಾದ ಕರ್ನಾಟಕದ ಯೋಧ ಪ್ರಾಂಜಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಜಮ್ಮು-ಕಾಶ್ಮೀರದಲ್ಲಿ ಹುತಾತ್ಮರಾದ ಯೋಧ...

ಯಾವುದೇ ಸಮಯದಲ್ಲಿ ಜಮ್ಮು-ಕಾಶ್ಮೀರ ಚುನಾವಣೆ ನಡೆಸಲು ಸಿದ್ಧ: ಸುಪ್ರೀಂಗೆ ಕೇಂದ್ರ ಹೇಳಿಕೆ

ಯಾವುದೇ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ನಡೆಸಲು ಸಿದ್ಧರಿದ್ದೇವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ್ದನ್ನು...

370ನೇ ವಿಧಿ ರದ್ದತಿಯ ನಂತರ ಜಮ್ಮು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚಳ

2019ರ ಆಗಸ್ಟ್‌ನಲ್ಲಿ 370ನೇ ವಿಧಿ ರದ್ದತಿಯ ನಂತರ, ಜಮ್ಮು ಕಾಶ್ಮೀರದಲ್ಲಿ ಉಗ್ರರ ನೇಮಕಾತಿ ಸೇರಿದಂತೆ ಕೆಲವು ಭಯೋತ್ಪಾದಕ ಚಟುವಟಿಕೆಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ಕಳೆದ ಸುಮಾರು ನಾಲ್ಕು ವರ್ಷಗಳಿಂದ ಏರಿಕೆಯಾಗಿದೆ ಎಂದು ಸರ್ಕಾರದ ಅಧಿಕೃತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಮ್ಮು ಮತ್ತು ಕಾಶ್ಮೀರ