ಬಾಂಗ್ಲಾವು ಒಪ್ಪಂದಕ್ಕೆ ಸಹಿ ಮಾಡುವ ಮೊದಲು 20% ಸುಂಕ ನೀಡಬೇಕಿತ್ತು. ಅವರಿಗಿಂತ ಕಡಿಮೆ ಸುಂಕ (18%) ಹೊಂದಿದ್ದ ಭಾರತವು ಬಾಂಗ್ಲಾದೇಶದ ಮಾರುಕಟ್ಟೆಯೊಂದಿಗೆ ಸ್ಪರ್ಧಿಸುವ ಮೂಲಕ ಅಮೆರಿಕದೊಂದಿಗೆ ತನ್ನ ಮಾರುಕಟ್ಟೆ ವಿಸ್ತರಿಸಿಕೊಳ್ಳುವ ಕನಸು ಕಂಡಿತ್ತು....
ಜಾಗತಿಕ ಮಾರುಕಟ್ಟೆಯಲ್ಲಿನ ಮಂದಗತಿಯು ಈ ಸಮಸ್ಯೆಯನ್ನು ಉಲ್ಬಣಗೊಳಿಸಿದೆ. ಬಾಂಗ್ಲಾದೇಶದ ಸಿದ್ಧ ಉಡುಪುಗಳಿಗೆ (RMG) ಪ್ರಮುಖ ಮಾರುಕಟ್ಟೆಯಾಗಿರುವ ಯುರೋಪ್ ಮತ್ತು ಅಮೆರಿಕದಲ್ಲಿ ಹಣದುಬ್ಬರ ಮತ್ತು ಆರ್ಥಿಕ ಹಿಂಜರಿತದ ಭೀತಿ ಇದೆ. ಇದರಿಂದಾಗಿ ಅಲ್ಲಿಂದ ಬರುವ...