ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಗಳ ವರ್ಗೀಕರಣ ಹಾಗೂ ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಆಯೋಗದ ವರದಿ ಆಧರಿಸಿ 2025ರ ಆಗಸ್ಟ್ 19ರಂದು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿರುವ ನಿರ್ಣಯಕ್ಕೆ...
"ಜ್ಞಾನಪ್ರಕಾಶ್ ಸ್ವಾಮೀಜಿಯವರು ವರದಿಯನ್ನು ಸುಟ್ಟು ಹಾಕಿದ್ದಾರೆ. ಇಂತಹ ಕೆಲಸವನ್ನು ಸಣ್ಣಮಕ್ಕಳೂ ಮಾಡುವುದಿಲ್ಲ. ಸಾಮಾಜಿಕ ನ್ಯಾಯದ ಕುರಿತು ಮಾತನಾಡುವ ಅವರಿಗೆ ಒಂದಿಷ್ಟು ತಾಳ್ಮೆಯಾದರೂ ಇರಬೇಕಿತ್ತು" ಎಂದು ಹೋರಾಟಗಾರ ಎಸ್.ಮಾರೆಪ್ಪ ಹೇಳಿದರು.
ಈಗ ನಡೆಯುತ್ತಿರುವ ಮಳೆಗಾಲದ ಅಧಿವೇಶನದಲ್ಲೇ...
ಒಳಮೀಸಲಾತಿ ಜಾರಿಗಾಗಿ ನಡೆಯುತ್ತಿರುವ ಸಮೀಕ್ಷೆ ಪೂರ್ಣಗೊಳ್ಳಲು ನಾಲ್ಕು ದಿನಗಳಷ್ಟೇ ಬಾಕಿ ಇದೆ. ನಿರೀಕ್ಷೆಗೂ ಮೀರಿ ಸಮೀಕ್ಷೆ ನಡೆದಿರುವುದು ಸದ್ಯದ ವಿವರಗಳಿಂದ ಸ್ಪಷ್ಟವಾಗುತ್ತಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೇವಲ ಶೇ. 51ರಷ್ಟು ಸಮೀಕ್ಷೆಯಾಗಿದ್ದರೂ ರಾಜ್ಯದ...
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಬಗ್ಗೆ ಸಚಿವ ಸಂಪುಟದ ನಿರ್ಣಯದ ಅನ್ವಯ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನದಾಸ್ ಅವರ ಏಕಸದಸ್ಯ ಆಯೋಗವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪರಿಶಿಷ್ಟ...
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್ ತೀರ್ಪು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂದು ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ...