ಬೀದರ್‌ | ಜಾತಿ ಗಣತಿ ಜಾರಿಯಾದರೆ ಉಗ್ರ ಚಳವಳಿ : ಎಂಎಲ್ಸಿ ಮಾರುತಿರಾವ್‌ ಮುಳೆ

ಜಾತಿ ಗಣತಿ ವರದಿಯು ಅವಾಸ್ತವ ಹಾಗೂ ಅವೈಜ್ಞಾನಿಕವಾಗಿದ್ದು, ಈ ವರದಿಯನ್ನು ಮರಾಠ ಸಮಾಜ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಕೂಡಲೇ ಸರ್ಕಾರ ಇದನ್ನು ಕೈಬಿಡಬೇಕು ಎಂದು ಮರಾಠ ಸಮಾಜದ ಹಿರಿಯ ಮುಖಂಡ, ವಿಧಾನ ಪರಿಷತ್...

ಜಾತಿ ಗಣತಿ | ಇಂದು ಮಹತ್ವದ ಸಚಿವ ಸಂಪುಟ ಸಭೆ; ಮೀಸಲಾತಿ ಪ್ರಮಾಣ ಶೇ.51ಕ್ಕೆ ಏರಿಕೆ?

ಜಾತಿ ಗಣತಿ ವರದಿ ಕುರಿತು ಮಹತ್ವದ ಚರ್ಚೆ ನಡೆಸುವ ವಿಶೇಷ ಸಚಿವ ಸಂಪುಟ ಸಭೆ ಇಂದು ಸಂಜೆ 4 ಗಂಟೆಗೆ ನಡೆಯಲ್ಲಿದ್ದು, ಮಂತ್ರಿಮಂಡಲ ತೆಗೆದುಕೊಳ್ಳುವ ನಿರ್ಣಯಗಳ ಬಗ್ಗೆ ರಾಜ್ಯದ ಜನತೆಯಲ್ಲಿ ತೀವ್ರ ಕುತೂಹಲ...

ಸಮಾಜಘಾತಕ ಕೆಲಸ ಬೇಡ, ನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಜಾತಿವಾರು ಆಧಾರಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015 ವರದಿಯನ್ನು (ಜಾತಿ ಗಣತಿ ವರದಿ) ರಾಜ್ಯದ ಜನರ ಎದುರು ಇಟ್ಟು ಚರ್ಚೆಗೆ ಸರ್ಕಾರ ಅವಕಾಶ ಮಾಡಿಕೊಡಲಿ ಎಂದು...

ಜಾತಿ ಗಣತಿ | ಯಾವ ಸಮುದಾಯಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಜಾತಿ ಗಣತಿ ಕುರಿತಾದ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಬಗ್ಗೆ ಚರ್ಚಿಸಲು ಗುರುವಾರ ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಜಾತಿ ಗಣತಿ ಬಗ್ಗೆ ಕೂಲಂಕಶವಾಗಿ ಚರ್ಚೆ ಮಾಡಲಾಗುವುದು. ಇದು ಸಾಮಾಜಿಕ, ಆರ್ಥಿಕ ಸಮೀಕ್ಷೆಯಾಗಿದ್ದು,...

ರಾಯಭಾರ | ಜಾತಿ ಗಣತಿ; ಹೆಜ್ಜೆ ಮುಂದಿಟ್ಟರಷ್ಟೇ ದಾರಿ ನಿಚ್ಚಳ

ಸ್ವತಃ ಕಾಂಗ್ರೆಸ್‌ ಪಕ್ಷದ ಅಗ್ರನಾಯಕ ರಾಹುಲ್‌ ಗಾಂಧಿಯವರೇ ‘ಜಾತಿ ಗಣತಿ’ ದೇಶಾದ್ಯಂತ ನಡೆಯಬೇಕು ಎಂದು ಒತ್ತಾಯಿಸುತ್ತಿರುವಾಗ ತಾವು ರಾಜ್ಯದಲ್ಲಿ ನಡೆಸಿರುವುದು ಜಾತಿ ಆಧಾರಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂದು ಹೇಳುವ ಕನಿಷ್ಠ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಾತಿ ಗಣತಿ