ಜಾತಿ ಗಣತಿಗೆ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಬೆಂಬಲ

ಜಾತಿ ಗಣತಿಗೆ ಬೆಂಬಲ ವ್ಯಕ್ತಪಡಿಸಿರುವ ಕೇಂದ್ರ ಸಚಿವ ರಾಮ್‌ದಾಸ್‌ ಅಠಾವಳೆ, ತಮ್ಮ ಪಕ್ಷ ರಿಪಬ್ಲಿಕನ್‌ ಪಾರ್ಟಿ ಆಫ್ ಇಂಡಿಯಾ ದೇಶದಲ್ಲಿ ಜಾತಿ ಗಣತಿ ನಡೆಸಲು ಬೆಂಬಲ ವ್ಯಕ್ತಪಡಿಸಲಿದ್ದು, ಇದಕ್ಕಾಗಿ ಯಾವುದಾದರೂ ದಾರಿಯನ್ನು ಹುಡುಕಬೇಕಿದೆ...

ವಿಶ್ಲೇಷಣೆ | ಒಬಿಸಿ ಮೀಸಲಾತಿ ಮತ್ತು ಬೂಟಾಟಿಕೆಯ ಬಿಜೆಪಿ

ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ. ಆದರೆ ಸಂಘಪರಿವಾರ ಜಾತಿ ಗಣತಿಯನ್ನು ವಿರೋಧಿಸುತ್ತಾ ಎಸ್‌ಸಿ, ಎಸ್‌ಟಿ ಒಬಿಸಿಗಳಿಗೆ ಅನ್ಯಾಯ ಮಾಡುತ್ತಿದೆ. ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಜಾತಿ ಗಣತಿಯ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ ಲೋಕಸಭಾ ಚುನಾವಣೆ ನಡೆಯುತ್ತಿದೆ. ತೆಲಂಗಾಣದಲ್ಲಿ ಕಾಂಗ್ರೆಸ್‌ ಪ್ರಚಾರವನ್ನು ಮುಖ್ಯಮಂತ್ರಿ ರೇವಂತ್ ರೆಡ್ಡಿ ಮುನ್ನಡೆಸುತ್ತಿದ್ದಾರೆ. ದಕ್ಷಿಣ ರಾಜ್ಯಗಳಲ್ಲಿ ತನ್ನ ಪ್ರಾಬಲ್ಯವನ್ನು ಮರಳಿ...

ಲೋಕಸಭೆ ಚುನಾವಣೆ | ಜಾತಿ ಗಣತಿ ನಡೆಸುವುದು ‘ಕಾಂಗ್ರೆಸ್‌ನ ಗ್ಯಾರಂಟಿ’ – ಜೈರಾಮ್ ರಮೇಶ್

"ದೇಶದಲ್ಲಿ ಜಾತಿ ಗಣತಿ ನಡೆಸುವುದು ನಮ್ಮ ಕಾಂಗ್ರೆಸ್‌ ಪಕ್ಷದ ಗ್ಯಾರಂಟಿಯಾಗಿದೆ" ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್ ಹೇಳಿದ್ದಾರೆ. ರಾಹುಲ್ ಗಾಂಧಿ ನೇತೃತ್ವದ ಕೊನೆಯ ಹಂತದ ಭಾರತ ಜೋಡೋ ನ್ಯಾಯ ಯಾತ್ರೆ ಮಹಾರಾಷ್ಟ್ರಕ್ಕೆ...

ಜಾತಿ ಗಣತಿ ವರದಿಗೆ ಲಿಂಗಾಯತರು, ಒಕ್ಕಲಿಗರ ವಿರೋಧ ಯಾಕೆ? ವಿವರ!

ಕರ್ನಾಟಕದ ಅಂದಾಜು ಏಳು ಕೋಟಿ ಜನಸಂಖ್ಯೆಯಲ್ಲಿ 17% ಇದ್ದೇವೆಂದು ಲಿಂಗಾಯತರು ಹೇಳಿಕೊಳ್ಳುತ್ತಾರೆ. ಅಂದರೆ, 1.2 ಕೋಟಿಯಷ್ಟು ಲಿಂಗಾಯತ ಜನಸಂಖ್ಯೆ ಇರುವುದಾಗಿ ಸಮುದಾಯ ಪರಿಗಣಿಸಿದೆ. ಹೀಗಾಗಿ, ರಾಜ್ಯದ ಏಕೈಕ ದೊಡ್ಡ ಸಮುದಾಯ ತಮ್ಮದೇ ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಾತಿ ಗಣತಿ