ಜಿಲ್ಲೆಯಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಒಳಮೀಸಲಾತಿ ಕುರಿತ ಮನೆ ಮನೆ ಸಮೀಕ್ಷೆ ಗಣತಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಇದುವರೆಗೆ 5,877 ಜನರ ಗಣತಿಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ಚಿಕ್ಕಬಳ್ಳಾಪುರ ತಾಲ್ಲೂಕಿನ...
ಜಾತಿ ಆಧಾರಿತ ಮೀಸಲಾತಿಗಳು ರೈಲಿನ ಬೋಗಿಗಳು ಇದ್ದಂತಾಗಿದೆ. ತಾವಿರುವ ಬೋಗಿಯೊಳಗೆ ಇತರರು ಬರಬಾರದು ಎಂದು ಜನರು ಹೇಗೆ ಬಯಸುತ್ತಾರೋ, ಅದೇ ರೀತಿಯ ಸ್ಥಿತಿ ಮೀಸಲಾತಿಯದ್ದಾಗಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರೊಬ್ಬರು ಹೇಳಿದ್ದಾರೆ.
ಮಹಾರಾಷ್ಟ್ರದ ಸ್ಥಳೀಯ...
ಕೇಂದ್ರ ಸರಕಾರದ ಜಾತಿ ಜನಗಣತಿ ನಿರ್ಧಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ತೆಲಂಗಾಣ ಮಾದರಿಯನ್ನು ಅನುಸರಿಸುವಂತೆ ಹಾಗೂ ಈ ವಿಷಯದ ಬಗ್ಗೆ...
ವಯನಾಡಿನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮುಂದಿನ ಜನಗಣತಿಯಲ್ಲಿ ಜಾತಿ ಜನಗಣತಿ ನಡೆಸುವ ಕೇಂದ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
ತಮ್ಮ ಕ್ಷೇತ್ರ ವಯನಾಡಿಗೆ ಎರಡು ದಿನಗಳ ಭೇಟಿ ನೀಡಿರುವ ಕಾಂಗ್ರೆಸ್...
ಒಳಮೀಸಲಾತಿ ಶೈಕ್ಷಣಿಕ ಸಮೀಕ್ಷೆ ಸೋಮವಾರದಿಂದ ನಡೆಯಲಿದೆ. ರಾಜ್ಯದಲ್ಲಿರುವ ಛಲವಾದಿ ಸಮುದಾಯಕ್ಕೆ ಈ ಸಮೀಕ್ಷೆ ಬಹಳ ಮುಖ್ಯವಾಗಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿರುವ ಸಮುದಾಯ ಬಾಂಧವರು ಸಮೀಕ್ಷೆಗೆ ಬಂದಾಗ ಹೊಲೆಯ ಅಥವಾ ಹೊಲೆಯರು ಎಂದು ನಮೂದಿಸಬೇಕು...