ಜಾತಿ ದೌರ್ಜನ್ಯ | ನೀನು ಗೊಲ್ಲ, ಜುಟ್ಟು ಬಿಡುವ ಹಕ್ಕು ನಿನಗಿಲ್ಲ: ಯುವಕನಿಗೆ ಥಳಿಸಿ ಕೂದಲು ಕತ್ತರಿಸಿದ ಬ್ರಾಹ್ಮಣ!

ದೇಶದಲ್ಲಿ ಬ್ರಾಹ್ಮಣೇತರ ಸಮುದಾಯಗಳಾದ ಪರಿಶಿಷ್ಟ ಜಾತಿ(ಎಸ್‌ಸಿ), ಪರಿಶಿಷ್ಟ ಪಂಗಡ(ಎಸ್‌ಟಿ) ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆ ಜಾತಿ ದೌರ್ಜನ್ಯಗಳು ಗಮನಾರ್ಹವಾಗಿ ಹೆಚ್ಚಳವಾಗುತ್ತಿದೆ, ಬೆಳಕಿಗೆ ಬರುತ್ತಿದೆ. ಕುದುರೆ ಸವಾರಿ ಮಾಡಿದ್ದಕ್ಕೆ, ಅದ್ದೂರಿಯಾಗಿ...

ಜಾತಿ ದೌರ್ಜನ್ಯ | ಅಪ್ರಾಪ್ತ ದಲಿತ ಬಾಲಕನನ್ನು ಅಪಹರಿಸಿ, ವಿವಸ್ತ್ರಗೊಳಿಸಿ ಕ್ರೂರ ಹಲ್ಲೆ

ದಲಿತ ಸಮುದಾಯದ 16 ವರ್ಷದ ಬಾಲಕನನನ್ನು ಐವರು ಪ್ರಬಲ ಜಾತಿಯ ದುರುಳರು ಅಪಹರಿಸಿ, ವಿವಸ್ತ್ರಗೊಳಿಸಿ, ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಉತ್ತರ ಪ್ರದೇಶದ...

ದಲಿತರ ಮನೆಯಲ್ಲಿ ಊಟ ಮಾಡಿದ ಮೇಲ್ಜಾತಿ ಯುವಕ: ಇಡೀ ಕುಟುಂಬಕ್ಕೆ ಬಹಿಷ್ಕಾರ!

ದಲಿತ ಕುಟುಂಬವೊಂದು ಏರ್ಪಡಿಸಿದ್ದ ಶ್ರಾದ್ಧ (ತಿಥಿ) ಕಾರ್ಯದಲ್ಲಿ ಮೇಲ್ಜಾತಿ ಯುವಕನೊಬ್ಬ ಭಾಗಿಯಾಗಿ, ಊಟ ಮಾಡಿದ ಕಾರಣಕ್ಕೆ ಆತನ ಇಡೀ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಗ್ರಾಮ ಪಂಚಾಯತಿ ಆಡಳಿತವೇ...

ದಲಿತ ಯುವಕನ ಹತ್ಯೆ: ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ ಪೊಲೀಸರು

ದಲಿತ ಯುವಕನನ್ನು ಗುಂಪೊಂದು ಬರ್ಬರವಾಗಿ ಕೊಲೆಗೈದಿರುವ ಘಟನೆ ತಮಿಳುನಾಡಿನ ಮಾರ್ಸಿಂಗ್‌ಪೇಟೆಯಲ್ಲಿ ನಡೆದಿದೆ. ತಮ್ಮ ಮಗನನ್ನು ಕಳೆದುಕೊಂಡ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಶಂಕಿತ ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ...

ಉತ್ತರ ಪ್ರದೇಶ | ದಲಿತ ಯುವಕನ ಮೇಲೆ ಭೀಕರ ಹಲ್ಲೆ; ಕೋಳಿಯಂತೆ ಕೂರಲು ಒತ್ತಾಯಿಸಿ ದೌರ್ಜನ್ಯ

ದಲಿತ ಯುವಕನ ಮೇಲೆ ದುರುಳರ ಗುಂಪೊಂದು ಕ್ರೂರವಾಗಿ ಥಳಿಸಿ, ನಡುರಸ್ತೆಯಲ್ಲಿ ಕೋಳಿಯಂತೆ ಕೂರಲು ಒತ್ತಾಯಿಸಿ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಭರತಾನಾ ಪಟ್ಟಣದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಾತಿ ದೌರ್ಜನ್ಯ