ಪ್ರಬಲ ಜಾತಿಗೆ ಸೇರಿದ ಮಗುವನ್ನು 'ಬೇಟಾ' ಎಂದು ಕರೆದಿದ್ದಕ್ಕೆ ದಲಿತ ಯುವಕನ ಮೇಲೆ ಸವರ್ಣೀಯರು ಅಮಾನುಷವಾಗಿ ಹಲ್ಲೆ ನಡೆಸಿದ್ದು, ದಲಿತ ಯುವಕ ಮೃತಪಟ್ಟಿರುವ ಘಟನೆ ಗುಜರಾತ್ ಅಮ್ರೇಲಿ ಜಿಲ್ಲೆಯಲ್ಲಿ ನಡೆದಿದೆ.
ಅಮ್ರೇಲಿ ಜಿಲ್ಲೆಯ...
ಇತ್ತೀಚಿನ ದಿನಗಳಲ್ಲಿ ಕಟ್ಟುನಿಟ್ಟಾಗಿ ಕಾನೂನು ಕ್ರಮ ಜರುಗಿಸುವ ಮತ್ತು ಕಾನೂನಿನ ಕುರಿತು ಭಯ ಇರುವಂತೆ ನೋಡಿಕೊಳ್ಳುವ ಅಧಿಕಾರಿಗಳ ಸಂಖ್ಯೆ ಕಡಿಮೆಯಾಗಿದೆ. ಅಲ್ಲದೆ ಆರೋಪಿಗಳು ಯಾರೆಂಬುದರ ಗುರುತಿನ ಮೇಲೆ ವಿನಾಯಿತಿ ನೀಡಲಾಗುತ್ತಿದೆ. ಈ ಕಾರಣಕ್ಕಾಗಿಯೇ...
ಯುವರಾಜ್ ಎಂಬುವನು ಗೋಕುಲ್ ರಾಜ್ ಎಂಬ ದಲಿತ ಯುವಕನ ತಲೆ ಕಡಿದು ಸಿಬಿ-ಸಿಐಡಿಗೆ ಶರಣಾಗುತ್ತಾನೆ. ದಲಿತನ ತಲೆ ಕಡಿದ ಯುವರಾಜನನ್ನು ಆ ಜಾತಿಯ ಜನ ಹೆಗಲ ಮೇಲೆ ಹೊತ್ತು ಸಂಭ್ರಮಿಸಿ ಸನ್ಮಾನಿಸುತ್ತಾರೆ. ಜಾತಿಯ...
ಪ್ರಬಲ ಜಾತಿಗೆ ಪುರಷರ ಗುಂಪೊಂದು 62 ವರ್ಷದ ದಲಿತ ಮಹಿಳೆಗೆ ಕಾರಿನಲ್ಲಿ ಹಲವು ಬಾರಿ ಡಿಕ್ಕಿ ಹೊಡೆದು ಕೊಂದಿರುವ ಅಮಾನುಷ, ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ನಡೆದಿದೆ. ಘಟನೆಯಲ್ಲಿ, ಇತರ ಐದು...
ಇಬ್ಬರು ದುರುಳರು ಸುಮಾರು 19 ವರ್ಷದ ದಲಿತ ಯುವಕನಿಗೆ ಥಳಿಸಿ ಆತನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಮೂತ್ರ ವಿಸರ್ಜಿಸಿ ವಿಕೃತಿ ಮರೆದಿರುವ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ.
ಏಪ್ರಿಲ್ 8ರಂದು ಸಿಕಾರ್ನ...