ಅಯೋಧ್ಯೆ ತೀರ್ಪು ಜಾತ್ಯತೀತತೆ ಎತ್ತಿಹಿಡಿಯಲಿಲ್ಲ: ಮಾಜಿ ಸುಪ್ರೀಂ ನ್ಯಾಯಾಧೀಶ ನಾರಿಮನ್

ರಾಮ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮತ್ತು ಖ್ಯಾತ ನ್ಯಾಯಶಾಸ್ತ್ರಜ್ಞ ಆರ್‌ಎಫ್ ನಾರಿಮನ್ ನಿರಾಶೆ ವ್ಯಕ್ತಪಡಿಸಿದ್ದಾರೆ. "ಈ ತೀರ್ಪು ಇದು ಜಾತ್ಯತೀತ...

ಸಮಾನತೆ – ಸರ್ವೋದಯದ ಕನಸು, ಜಾತ್ಯತೀತ ಗಣರಾಜ್ಯದ ಬೀಜ ಬಿತ್ತಿದ್ದ ಬೆಳಗಾವಿ ಕಾಂಗ್ರೆಸ್ ಸಮಾವೇಶ

ಬೆಳಗಾವಿ - ಖಾನಾಪೂರ್ ರಸ್ತೆಯ ಹೊಲದಲ್ಲಿ ಈ ಸಮಾವೇಶ ಆಯೋಜನೆ ಆಯಿತು. ಮೂರು ದಿವಸದಲ್ಲಿ ಗಾಂಧೀಜಿ ಸುಮಾರು ಕನಿಷ್ಠ 11 ಗೋಷ್ಟಿಗಳಲ್ಲಿ ಭಾಗವಹಿಸಿದರು. ಭಾಷಣ ಮಾಡಿದರು. ಬೆಳಗಾವಿ ಸಮ್ಮೇಳನದಿಂದ ಸ್ವಾತಂತ್ರ್ಯ ಸಂಗ್ರಾಮದ ಗತಿಯೇ ಬದಲಾಯಿತು. ಬೆಳಗಾವಿ ಕಾಂಗ್ರೆಸ್ ಸಮಾವೇಶ ಸಮಾನತೆ - ಸರ್ವೋದಯದ ಕನಸು ಹಾಗೂ...

ವಿಜಯಪುರ | ಬಿಜೆಪಿ ಸೋಲಿಸಿ ಜಾತ್ಯಾತೀತ ಅಭ್ಯರ್ಥಿ ಗೆಲ್ಲಿಸಿ: ಡಿವೈಎಫ್‌ಐ ಕರೆ

ಬಿಜೆಪಿಯನ್ನು ಸೋಲಿಸಿ ಜಾತ್ಯಾತೀತ ಅಭ್ಯರ್ಥಿಯನ್ನು ಗೆಲ್ಲಿಸಲು ಡಿವೈಎಫ್‌ಐ ಕರೆ ನೀಡಿದ್ದಾರೆ. ಈ ಕುರಿತು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಡಿವೈಎಫ್‌ಐ ಮುಖಂಡರು, "ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಾತ್ಯಾತೀತ