ಜಾರ್ಖಂಡ್ | ಗೃಹ ಸಹಾಯಕನ ಮನೆಯಲ್ಲಿ ಅಪಾರ ಪ್ರಮಾಣದ ಹಣ ವಶ; ಸಚಿವರೊಂದಿಗೆ ನಂಟು ಆರೋಪ

ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಗೆ ಸಂಬಂಧಿಸಿದ ಗೃಹ ಸಹಾಯಕನ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಅಪಾರ ಪ್ರಮಾಣದ 'ಲೆಕ್ಕವಿಲ್ಲದ' ಹಣವನ್ನು ವಶಕ್ಕೆ ಪಡೆದಿದ್ದಾರೆ ಎಂದು ಪಿಟಿಐ ವರದಿ...

ಮೇ 7 ರಂದು ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಮೇ 7ರಂದು ನಡೆಯಲಿರುವ ವಿಚಾರಣೆಯಲ್ಲಿ ನಿರ್ಧರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ನ್ಯಾಯಮೂರ್ತಿಗಳಾದ...

ಚುನಾವಣೆಗೂ ಮುನ್ನ ಏಕೆ ಬಂಧಿಸಿದ್ದೀರಿ? ಕೇಜ್ರಿವಾಲ್ ಬಂಧನ ಕುರಿತು ಇ.ಡಿ.ಗೆ ಸುಪ್ರೀಂ ಪ್ರಶ್ನೆ

ಲೋಕಸಭೆ ಚುನಾವಣೆಗಳು ಆರಂಭವಾಗಲು ಕೆಲವು ದಿನಗಳು ಬಾಕಿ ಇರುವಾಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಏಕೆ ಬಂಧಿಸಿದ್ದೀರಿ ಎಂದು ಸುಪ್ರೀಂ ಕೋರ್ಟ್ ಇಂದು ಜಾರಿ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡಿತು. ದೆಹಲಿ ಅಬಕಾರಿ ನೀತಿ...

ಸುಪ್ರೀಂ ಕೋರ್ಟ್‌ನಲ್ಲಿ ಕೇಜ್ರಿವಾಲ್ ಬಂಧನ ಸಮರ್ಥಿಸಿಕೊಂಡ ಇಡಿ; ಅಫಿಡವಿಟ್ ಸಲ್ಲಿಕೆ

ಸುಪ್ರೀಂ ಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಫಿಡವಿಟ್ ಸಲ್ಲಿಸಿದ್ದು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಸಮರ್ಥಿಸಿಕೊಂಡಿದೆ. ಕೇಜ್ರಿವಾಲ್ ಅವರ ನಡವಳಿಕೆಯಿಂದಾಗಿ ಅವರ ಬಂಧನದ ಅಗತ್ಯವು...

ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಇಡಿ ಕೈಗೊಂಡ ಕ್ರಮಗಳು- ವಿರೋಧಿಗಳನ್ನು ಹತ್ತಿಕ್ಕಲು, ಬಾಂಡ್ ಮೂಲಕ ದೇಣಿಗೆ ಸಂಗ್ರಹಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನುಸರಿಸಿದ ವಿವಿಧ ತಂತ್ರಗಳ ಒಂದು ಭಾಗ. ಪಿಟಿಐ ಸುದ್ದಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಾರಿ ನಿರ್ದೇಶನಾಲಯ