ಜಾರ್ಖಂಡ್ | ವಿಶ್ವಾಸ ಮತಯಾಚನೆಗೆ ವಿಧಾನಸಭೆಗೆ ಹೇಮಂತ್ ಸೊರೇನ್ ಆಗಮನ; ರಾಜಭವನದ ಮೇಲೆ ಆರೋಪ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳಿಂದ ಬಂಧನವಾಗಿ ನ್ಯಾಯಾಂಗ ವಶದಲ್ಲಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ವಿಶ್ವಾಸಮತ ಯಾಚನೆ ಸಲುವಾಗಿ ವಿಧಾನಸಭೆಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿಯಾಗಿ ನಿಯೋಜಿತಗೊಂಡಿರುವ ಚಂಪೈ ಸೊರೇನ್ ಅವರು ಬಹುಮತ...

ಹೇಮಂತ್ ಸೊರೇನ್ ಬಂಧನ: ಪಿತೂರಿಯ ಅಬ್ಬರದ ಪ್ರದರ್ಶನ ಎಂದ ಎಂ ಕೆ ಸ್ಟಾಲಿನ್

ಜಾರಿ ನಿರ್ದೇಶನಾಲಯ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಬಂಧಿಸಿರುವ ಕ್ರಮದ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...

ಹೇಮಂತ್ ಸೊರೇನ್ ನಾಪತ್ತೆ: ದೆಹಲಿ ನಿವಾಸದಿಂದ 2 ಬಿಎಂಡಬ್ಲ್ಯು, 36 ಲಕ್ಷ ನಗದು ವಶಪಡಿಸಿಕೊಂಡ ಇಡಿ

ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ದೆಹಲಿ ನಿವಾಸದಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2 ಬಿಎಂಡಬ್ಲ್ಯು, 36 ಲಕ್ಷ ನಗದು ಹಾಗೂ ಕೆಲವು ಅಘೋಷಿತ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ದೆಹಲಿ ನಿವಾಸದಿಂದ ಹೇಮಂತ್ ಸೊರೇನ್ ನಾಪತ್ತೆಯಾಗಿರುವ ಕಾರಣದಿಂದ...

ಉದ್ಯೋಗಕ್ಕಾಗಿ ಜಮೀನು ಪ್ರಕರಣ; ಲಾಲು ಮತ್ತು ತೇಜಸ್ವಿಗೆ ಇಡಿ ಹೊಸ ಸಮನ್ಸ್

ಬಿಹಾರ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪುತ್ರ, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ಜಾರಿ ನಿರ್ದೇಶನಾಲಯ (ಇಡಿ) ಹೊಸ ಸಮನ್ಸ್‌ ಜಾರಿ ಮಾಡಿದೆ. ಉದ್ಯೋಗಕ್ಕಾಗಿ ಜಮೀನು...

ತಮಿಳುನಾಡು | ದಲಿತ ರೈತರ ವಿರುದ್ಧ ದಾಖಲಿಸಿದ್ದ ಪ್ರಕರಣ ಹಿಂಪಡೆದ ಇ.ಡಿ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಇಬ್ಬರು ದಲಿತ ಸಮುದಾಯದ ರೈತರ ಮೇಲೆ ದಾಖಲಿಸಿದ್ದ ಪ್ರಕರಣವನ್ನು ಜಾರಿ ನಿರ್ದೇಶನಾಲಯ(ಇ.ಡಿ) ಹಿಂಪಡೆದಿದೆ. ರೈತರ ಜಾತಿ ನಮೂದಾಗಿದ್ದ ಕಾರಣಕ್ಕಾಗಿ ಸಮನ್ಸ್ ಜಾರಿಗೊಳಿಸಿದ್ದ ಜಾರಿ ನಿರ್ದೇಶನಾಲಯದ ವಿರುದ್ಧ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಾರಿ ನಿರ್ದೇಶನಾಲಯ