ಮಾದಿಗರ ಸ್ವಾಭಿಮಾನಕ್ಕೆ ಮಂದಕೃಷ್ಣರಿಂದ ಧಕ್ಕೆ; ಬಿಜೆಪಿ ಸೋಲಿಸಲು ಸಮುದಾಯ ಕರೆ

ಮಾದಿಗ ಸಮುದಾಯಕ್ಕೆ ನಾಯಕರಾದವರು ನ್ಯಾಯಬದ್ಧವಾಗಿ, ಸಂವಿಧಾನ ಬದ್ಧವಾಗಿ, ಸೈದ್ಧಾಂತಿಕ ಸ್ಪಷ್ಟತೆಯಿಂದ ಇರಬೇಕು: ಕೇಶವಮೂರ್ತಿ "ಅವಿಭಜಿತ ಆಂಧ್ರದಲ್ಲಿ ಒಳಮೀಸಲಾತಿ ಹೋರಾಟವನ್ನು ಮುನ್ನಡೆಸಿದ್ದ ಮಂದಕೃಷ್ಣ ಮಾದಿಗ ಅವರು ಈಗ ಸಮುದಾಯದ ಆತ್ಮಗೌರವಕ್ಕೆ ಧಕ್ಕೆ ತಂದು, ಒಂದು ಪಕ್ಷಕ್ಕೆ...

ಕಾಂಗ್ರೆಸ್‌ ಕೊಟ್ಟ ಜಾಹೀರಾತು ಚೊಂಬಿನಲ್ಲಿ ಹಿಂದೂಗಳ ರಕ್ತ ತುಂಬಿದೆ: ಆರ್‌ ಅಶೋಕ್‌ ಕಿಡಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲವಾಗಿದ್ದು, ಕಾಂಗ್ರೆಸ್ ನೀಡಿರುವ ಜಾಹೀರಾತಿನ ಚೊಂಬಿನಲ್ಲಿ ಹಿಂದೂಗಳ ರಕ್ತ ತುಂಬಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾರಿ‌ದ್ದಾರೆ. ತುಮಕೂರು ನಗರದಲ್ಲಿ...

ಬೆಂಗಳೂರು | ಅನಧಿಕೃತವಾಗಿ ಜಾಹೀರಾತು ಅಳವಡಿಸಿದವರ ವಿರುದ್ಧ ಕ್ರಮ; ಹೈಕೋರ್ಟ್‌ಗೆ ವರದಿ ನೀಡಿದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತವಾಗಿ ಅಳವಡಿಸಿದ ಜಾಹೀರಾತು ಫಲಕಗಳ ತೆರವು ಹಾಗೂ ಅನಧಿಕೃತ ಜಾಹೀರಾತು ಅಳವಡಿಸಿದವರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ಹೈಕೋರ್ಟ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವರದಿ ಸಲ್ಲಿಸಿದೆ. ಬೆಂಗಳೂರಿನಲ್ಲಿ...

ಜಾಹೀರಾತಿನಲ್ಲಿ ಮತ ಯಾಚನೆ ಮಾಡಿಲ್ಲ, ನೀತಿ ಸಂಹಿತೆ ಉಲ್ಲಂಘನೆ ಆಗಿಲ್ಲ: ಡಿ ಕೆ ಶಿವಕುಮಾರ್

ಇಂತಹ ಅಭ್ಯರ್ಥಿಗಳಿಗೆ ಮತ ಹಾಕಿ ಎಂದು ಜಾಹೀರಾತಿನಲ್ಲಿ ತಿಳಿಸಿಲ್ಲ ಚುನಾವಣಾ ಆಯೋಗದ ನೋಟಿಸ್‌ಗೆ ಉತ್ತರ ನೀಡುತ್ತೇವೆ: ಡಿಕೆಶಿ ನಮ್ಮ ಸರ್ಕಾರದ ಜಾಹೀರಾತಿನಲ್ಲಿ ನಮ್ಮ ಸಾಧನೆಗಳನ್ನು ಹೇಳಿಕೊಂಡಿದ್ದೇವೆಯೇ ಹೊರತು ಮತಯಾಚನೆ ಮಾಡಿಲ್ಲ. ಹೀಗಾಗಿ ಇದು...

ಕೇವಲ ನಾಲ್ಕು ತಿಂಗಳಲ್ಲಿ ಮಾಧ್ಯಮಗಳಿಗೆ ₹44 ಕೋಟಿ ಕೊಟ್ಟ ಸರ್ಕಾರ; ಆರ್‌ಟಿಐನಿಂದ ಬಹಿರಂಗ

ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಚುನಾವಣೆಗೂ ಹಿಂದಿನ ಕೇವಲ ನಾಲ್ಕು ತಿಂಗಳಲ್ಲಿ ಮಾಧ್ಯಮಗಳಿಗೆ ಸರ್ಕಾರವು ಬರೋಬರಿ 44.42 ಕೋಟಿ ಸಂದಾಯ ಮಾಡಿದೆ ಎಂದು ತಿಳಿದುಬಂದಿದೆ. ಬಿಜೆಪಿ ಸರ್ಕಾರ ತನ್ನ ಜಾಹೀರಾತುಗಳಿಗಾಗಿ ಕಳೆದ ನಾಲ್ಕು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಾಹೀರಾತು