ಕೃಷ್ಣರಾಜಪೇಟೆ | ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಚೆಲುವರಾಯಸ್ವಾಮಿ

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲ್ಲೂಕು, ಮೂಡನ ಹಳ್ಳಿ ಗ್ರಾಮದ ರೈತ ಸೋಮವಾರ ಬೆಳ್ಳಿಗೆ ನಗರದ ಕಾವೇರಿ ಉದ್ಯಾನವನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ಮಂಜೇಗೌಡ (55) ರನ್ನು ಬೆಂಗಳೂರಿನ...

ಚಾಮರಾಜನಗರ | ಅಂಬೇಡ್ಕರ್ ಫ್ಲೆಕ್ಸ್ ವಿರೂಪ, ಬುದ್ಧ ಪ್ರತಿಮೆ ಭಗ್ನ ಪ್ರಕರಣ; ಆರೋಪಿ ಬಂಧನ

ಚಾಮರಾಜನಗರ ಗ್ರಾಮಾಂತರ ತಾಲ್ಲೂಕು ಜ್ಯೋತಿಗೌಡನಪುರ ಗ್ರಾಮದಲ್ಲಿ ಬೌದ್ಧ ವಿಹಾರದ ಒಳ ಹೊಕ್ಕು ಬುದ್ಧರ ಪ್ರತಿಮೆ ಭಗ್ನಗೊಳಿಸಿ, ಅಂಬೇಡ್ಕರ್ ಫ್ಲೆಕ್ಸ್ ವಿರೂಪಗೊಳಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಬಿ.ಟಿ. ಕವಿತಾ ಅವರು...

‘ಗ್ರೇಟರ್ ಮೈಸೂರು’ ನಗರದ ಘನತೆ, ಸಂಸ್ಕೃತಿ, ವಿಶಾಲತೆಗೆ ಧಕ್ಕೆಯಾಗಬಾರದು; ಸಿಎಂ ಸಿದ್ದರಾಮಯ್ಯ

ಮೈಸೂರಿನ ಪಾಲಿಕೆ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಮೊದಲ 'ಗ್ರೇಟರ್ ಮೈಸೂರು' ಸಭೆಯಲ್ಲಿ ಮಾತನಾಡಿ, ಮೈಸೂರಿನ ಘನತೆಗೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆಯಾಗದಂತೆ ಗ್ರೇಟರ್ ಮೈಸೂರು ಆಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. "ಬೆಂಗಳೂರಿನ‌...

ಚಾಮರಾಜನಗರ | ವನ್ಯಜೀವಿ-ಮಾನವ ಸಂಘರ್ಷ ತಹಬಂದಿಗೆ ಬಾರದಿದ್ದರೆ ಸಫಾರಿ ಬಂದ್: ಈಶ್ವರ ಖಂಡ್ರೆ

ಚಾಮರಾಜನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ "ಬಂಡೀಪುರ, ಮೈಸೂರು ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಇದು ತಹಬಂದಿಗೆ ಬಾರದಿದ್ದರೆ ಸಫಾರಿಯನ್ನು ಸಂಪೂರ್ಣ ಬಂದ್...

ಚಾಮರಾಜನಗರ | ಮಾನವ-ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ : ಈಶ್ವರ ಖಂಡ್ರೆ

ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿ ನಡೆದ ಜಂಟಿ ಸಭೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ ಮಾತನಾಡಿ, ಮಾನವ-ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುವುದು ಎಂದರು. "ಚಾಮರಾಜನಗರ ಮತ್ತು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಿಲ್ಲಾಡಳಿತ