ಎಲ್ಲ ಬೆಳೆಗಳಿಗೆ ಕಾನೂನುಬದ್ಧ ಕನಿಷ್ಠ ಬೆಂಬಲ ಬೆಲೆ, ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಕಾರ್ಮಿಕ ಸಂಘಟನೆಗಳ ಕಲಬುರಗಿ ಜಂಟಿ ಸಮಿತಿ ಜಿಲ್ಲಾ...
ಕರ್ನಾಟಕ ಜನಶಕ್ತಿ, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಮಹಿಳಾ ಮುನ್ನಡೆ, ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟ ಹಾಗೂ ಶ್ರಮಿಕ ಶಕ್ತಿ ವಿದ್ಯಾರ್ಥಿ ಸಂಘಟನೆಗಳ ಆಶ್ರಯದಲ್ಲಿ ಆಗಸ್ಟ್ 20...
ಶಾಲೆಯ ಮುಖ್ಯೋಪಾಧ್ಯಾಯರ ಬೇಜವ್ದಾರಿತನದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ ವಂಚಿತ ವಿದ್ಯಾರ್ಥಿಯೊಬ್ಬ ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಣಕು ಪರೀಕ್ಷೆ ಬರೆದು ವಿಶಿಷ್ಟವಾಗಿ ಧರಣಿ ನಡೆಸಿದ್ದಾನೆ.
ರಾಣೆಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 2023-24ನೇ ಸಾಲಿನ...
ಕೇಂದ್ರ ಸರ್ಕಾರ ಚಾಲಕರ ವಿರೋಧಿ ಅವೈಜ್ಞಾನಿಕ ಬಿಲ್ ಮಂಡನೆ ಮಾಡಿದೆ ಎಂದು ಕರ್ನಾಟಕ ಚಾಲಕರ ಒಕ್ಕೂಟ ಈ ಬಿಲ್ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ನಗರದ ಟಿಪ್ಪುಸುಲ್ತಾನ್ ಉದ್ಯಾನವನದಿಂದ...
ದೇವದಾಸಿ ಮಹಿಳೆಯರಿಗೆ ಬಾಕಿಯಿರುವ ಪಿಂಚಣಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಹಿಳಾ ಒಕ್ಕೂಟದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟ ಧರಣಿ ಕೈಗೊಂಡಿದೆ.
ರಾಜ್ಯ ಸರ್ಕಾರ ದೇವದಾಸಿ ಮಹಿಳೆಯರಿಗೆ ಪಿಂಚಣಿ ಯೋಜನೆ ಜಾರಿಗೊಳಿಸಿದ್ದು, ಕಳೆದ...