ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಸೇರಿದಂತೆ ಪಟ್ಟಣದ ಹಲವು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಚಾಮರಾಜನಗರದ ಸಂತೇಮರಹಳ್ಳಿ ವೃತ್ತದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಸ್ವಚ್ಚತಾ ಅಭಿಯಾನಕ್ಕೆ ಶಾಸಕ ಸಿ ಪುಟ್ಟರಂಗಶೆಟ್ಟಿ ಹಸಿರು ನಿಶಾನೆ ತೋರಿದರು.
ನಗರಸಭೆ ಅಧ್ಯಕ್ಷ ಎಸ್...
ಯುವ ಚೈತನ್ಯ ಯೋಜನೆಯಡಿ ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಜಿಲ್ಲೆಯ 7 ಯುವಕ ಸಂಘಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಕ್ರೀಡಾ ಸಲಕರಣೆಗಳನ್ನು ವಿತರಿಸಿದರು.
" ಗ್ರಾಮೀಣ ಪ್ರದೇಶಗಳಲ್ಲಿ ಯುವಕರನ್ನು ಉತ್ತೇಜಿಸುವ...
ಚಾಮರಾಜನಗರದ ಜಿಲ್ಲಾಢಳಿತ ಭವನದ ಹಳೆ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಕೇಂದ್ರದ ವತಿಯಿಂದ, ರಾಷ್ಟ್ರೀಯ ಕ್ಷಯ ರೋಗ...
ಚಾಮರಾಜನಗರದ ಜಿಲ್ಲಾ ಪೊಲೀಸ್ ಕ್ರೀಡಾ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟದ...
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಂಘ ಸ್ಥಾಪಿಸಲು ಹೊರಗುತ್ತಿಗೆ ಕಾರ್ಮಿಕರ ನೊಂದಣಿಗಾಗಿ ಜಿಲ್ಲೆಯ ಎಲ್ಲಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಮಾಹಿತಿ ಸಂಗ್ರಹಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್...