ಚಾಮರಾಜನಗರ ಜಿಲ್ಲಾಡಳಿತ ಭವನದ ಹಳೆ ಕೆಡಿಪಿ ಸಭಾಂಗಣದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪ್ರಾಂಶುಪಾಲರಿಗೆ 'ಪ್ರಾಣಸಖಿ' ಯೋಜನೆ ಕುರಿತ ಕಾರ್ಯಗಾರ ಆಯೋಜಿತವಾಗಿತ್ತು.
ಶಿಕ್ಷಣ ಸಂಸ್ಥೆಗಳಲ್ಲಿ ಹದಿ ಹರೆಯದ ಹೆಣ್ಣು ಮಕ್ಕಳ ಸಮಗ್ರ ಆರೋಗ್ಯ, ಜಾಗೃತಿ, ಮಾರ್ಗದರ್ಶನ,...
ಯುವ ಸಬಲೀಕರಣ ಮತ್ತು ಕ್ರೀಡೆ ಇಲಾಖೆ ಚಾಮರಾಜನಗರ ಜಿಲ್ಲೆ, ಸಂತೇಮರಹಳ್ಳಿಯಲ್ಲಿರುವ ಅರ್ಚರಿ ಮತ್ತು ಫೆನ್ಸಿಂಗ್ ಕ್ರೀಡಾ ನಿಲಯಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಭೇಟಿ ನೀಡಿ ಪರಿಶೀಲಿಸಿದರು.
"ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು....
ಚಾಮರಾಜನಗರದ ಜೆ. ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ, ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಮಹಾವಿದ್ಯಾಲಯ ಮೈಸೂರು ಹಾಗೂ ಚಾಮರಾಜನಗರ ತಾಲೂಕು ತೆಂಗು ಬೆಳೆಗಾರರ ಸಂಸ್ಕರಣೆ ಮತ್ತು ಮಾರಾಟ ಸಹಕಾರ...
ಚಾಮರಾಜನಗರ ನಗರಸಭೆ ಪೌರಾಯುಕ್ತ ಎಸ್. ವಿ. ರಾಮದಾಸ್ ಅವರನ್ನು ಕರ್ತವ್ಯಲೋಪ ಹಾಗೂ ಪೌರಾಯುಕ್ತ ಹುದ್ದೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸದೆ ಇರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಕರ್ತವ್ಯದಿಂದ ಬಿಡುಗಡೆಗೊಳಿಸಿ ಮೂಲ ಹುದ್ದೆಯಾದ ತೋಟಗಾರಿಕೆ...
ಚಾಮರಾಜನಗರದ ಜಿಲ್ಲಾಡಳಿತ ಭವನದ ಒಳಾವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಸಿಮ್ಸ್...