"ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ ಸುರಕ್ಷತೆಗೆ ಪ್ರಥಮಾದ್ಯತೆ ನೀಡಿ, ಅಗತ್ಯ ಕ್ರಮ ಕೈಗೊಳ್ಳಬೇಕು" ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮುಂಗಾರು...
ಜನೇವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆ ವ್ಯವಸ್ಥಿತ ಆಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಯವರು ತಮಗೆ ವಹಿಸಿದ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗದಗ...