ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಪರಿಹರಿಸಿ ನಮ್ಮ ತರಗತಿಗಳು ಸುಗಮವಾಗಿ ನಡೆಯುವಂತೆ ನ್ಯಾಯ ಒದಗಿಸಿ ಎಂದು ಬಾಗಲಕೋಟೆ ಜಿಲ್ಲೆಯ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ದಿ.23.11.2023ರಿಂದ ಇಲ್ಲಿಯವರೆಗೆ...
ಚಿತ್ರದುರ್ಗದ ಇಂದಿರಾ ಕ್ಯಾಂಟೀನ್ಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್ಜೆ ಅವರು ಬೆಳ್ಳಂಬೆಳಿಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ಯಾಂಟೀನ್ನಲ್ಲಿ ಸಾರ್ವಜನಿಕರಿಗೆ ನೀಡಲಾಗುವ ಆಹಾರದ ಗುಣಮಟ್ಟ, ಶುಚಿ-ರುಚಿ ಕಾಯ್ದುಕೊಳ್ಳುವಂತೆ ಕ್ಯಾಂಟೀನ್ ಸಿಬ್ಬಂದಿಗೆ ತಾಕೀತು ಮಾಡಿದ್ದಾರೆ.
ಪ್ರವಾಸಿ...
ಅಲ್ಟ್ರಾಟೆಕ್ ಸಿಮೆಂಟ್ ಆದಿತ್ಯ ನಗರ ರಾಜಶ್ರೀ ಸಿಮೆಂಟ್ ಕಾರ್ಖಾನೆಯವರು 5ನೇ ಘಟಕವನ್ನು ಪ್ರಾರಂಭ ಮಾಡುವುದನ್ನು ರದ್ದುಗೊಳಿಸಲು ಒತ್ತಾಯಿಸಿ ಬಹುಜನ ಸಮಾಜ ಪಕ್ಷ, ಸೇಡಂನ ಉಪ ವಿಭಾಗ ಕಾರ್ಯಾಲಯದ ಸಹಾಯಕ ಆಯುಕ್ತರ ಮುಖಾಂತರ ಕಲಬುರಗಿ...
ತುಮಕೂರು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಶುಭಾ ಕಲ್ಯಾಣ್ ಶುಕ್ರವಾರ ಸಂಜೆ ಅಧಿಕಾರ ವಹಿಸಿಕೊಂಡಿದ್ದಾರೆ.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (ಇ-ಗೌರ್ನೆಸ್ಸ್) ನಿರ್ದೇಶಕರಾಗಿ...
ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನೆಯು ಜನಸಾಮಾನ್ಯರಿಗೆ ನಗದುರಹಿತ ಆರೋಗ್ಯ ಚಿಕಿತ್ಸೆ ನೀಡುವ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯಡಿ ಸೌಲಭ್ಯ ಪಡೆಯಲು ಜನಸಾಮಾನ್ಯರು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ ಪಡೆಯಬೇಕು ಎಂದು...