ಕಲಬುರಗಿ | ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ; ರೆಡ್‌ ಅಲರ್ಟ್‌ ಘೋಷಣೆ

ಜೂನ್ 08 ರಿಂದ 11 ರ ವರೆಗೆ ಕಲಬುರಗಿ ಜಿಲ್ಲೆಗೆ (ಈಶಾನ್ಯ ಕರ್ನಾಟಕ ಭಾಗಕ್ಕೆ) ಭಾರತೀಯ ಹವಾಮಾನ ಇಲಾಖೆಯಿಂದ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಿಸಿರುವ ಕಾರಣ ಸಾರ್ವಜನಿಕರು ಹಾಗೂ ರೈತರು ಅಗತ್ಯ...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲಬೇಕೆಂಬ ತಂತ್ರ ಮಾಡುತ್ತಿದ್ದಾರೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಗಂಭೀರವಾಗಿ ಆರೋಪಿಸಿದ್ದಾರೆ. ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ...

ಕಲಬುರಗಿ | ಮೋದಿ ಗ್ಯಾರಂಟಿ ಟಿವಿಯಲ್ಲಿದೆ, ನಮ್ಮ ಗ್ಯಾರಂಟಿ ಜನರ ಕೈಯಲ್ಲಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಮೋದಿ ಕರ್ನಾಟಕಕ್ಕೆ ಬಂದಾಗೆಲ್ಲಾ ಶ್ಯಾಡೋ ಸಿಎಂ ಎಂದು ಹೇಳಿಕೆ ನೀಡುವುದನ್ನು ರೂಢಿಸಿಕೊಂಡಿದ್ದಾರೆ. ಆದರೆ ವಾಸ್ತವದಲ್ಲಿ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಂತ ಇದ್ದಾರೆ ಅನ್ನೋದನ್ನು ಏಕೆ ಮರೆಯುತ್ತಿದ್ದಾರೆ. ಚುನಾವಣೆಯಲ್ಲಿ...

ಕಲಬುರಗಿ | ಸಂವಿಧಾನ ವಿರೋಧಿ ಚಟುವಟಿಕೆಗಳು ನಡೆದರೆ ಪ್ರಶ್ನಿಸಿ: ಸಚಿವ ಪ್ರಿಯಾಂಕ್ ಖರ್ಗೆ

ಸಿಯುಕೆಯಲ್ಲಿ ಸಂವಿಧಾನ ವಿರೋಧಿ ಚಟುವಟಿಕೆಗಳು ನಡೆದರೆ ಅದನ್ನು ಕಾನೂನು ಅಡಿಯಲ್ಲಿ ಪ್ರಶ್ನಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿಯ ಕಡಗಂಚಿಯ ಕೇಂದ್ರೀಯ ವಿಶ್ವ ವಿದ್ಯಾಲಯ ಸಭಾಂಗಣದಲ್ಲಿ ಎಸ್‌ಸಿ, ಎಸ್‌ಟಿ ನೌಕರರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ