ಓವರ್ ಟೇಕ್ ಮಾಡಲು ಜಾಗ ಬಿಡಲಿಲ್ಲವೆಂದು ಕುಟಂಬವೊಂದು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದ್ವಿಚಕ್ರ ವಾಹನ ಸವಾರನೊಬ್ಬ ದಾಳಿ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಅಖಿಲ್ ಸಾಬು ಎಂಬುವವರು ತಮ್ಮ ಪತ್ನಿ ಹಾಗೂ ಮೂರು ವರ್ಷದ...
ಪ್ರಯಾಣಿಕನೊಬ್ಬ ತಾನು ‘ಉಗ್ರಗಾಮಿ’ ಎಂದು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಿಬ್ಬಂದಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆದರಿಕೆ ಹಾಕಿದ್ದ ಆರೋಪಿ ಆದರ್ಶ್...
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಅಂದರೆ, ಡಿ.31 ರಿಂದ 2024ರ ಜನವರಿ 1ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ,...