ಬನವಾಸಿ: ಬದನಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೋರಿ ಹಬ್ಬದ ಪ್ರಯುಕ್ತ ಅಳವಡಿಸಲಾಗಿದ್ದ ಬ್ಯಾನರ್ಗಳನ್ನು ತೆರವುಗೊಳಿಸಲು ಹೋದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿರುವ...
ಜೀವ ಬೆದರಿಕೆಯೊಡ್ಡಿದ ಆರೋಪದ ಹಿನ್ನೆಲೆ ಬಿಜೆಪಿ ನಾಯಕ ಮಣಿಕಂಠ ರಾಠೋಡ್ ವಿರುದ್ಧ ನಗರದ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೈ ಭೀಮ್ ಜೈ ಸಂವಿಧಾನ ಬಚಾವೋ ಸಂಘಟನೆಯ ಅಧ್ಯಕ್ಷ...
ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ವಕ್ತಾರನೊಬ್ಬನು “ಎದೆಗೆ ಗುಂಡು ಹೊಡೆಯುತ್ತೇವೆ” ಎಂದು ನೀಡಿದ ಕೊಲೆ ಬೆದರಿಕೆ ದೇಶದ ರಾಜಕೀಯ...
ತನ್ನ ನೆರೆಮನೆಯವರಿಂದ ಜೀವ ಬೆದರಿಕೆಯಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಹೆಲ್ಮೆಟ್ಗೆ ಕ್ಯಾಮೆರಾ ಅಳವಡಿಸಿ ಓಡಾಡುತ್ತಿರುವ ಘಟನೆ ಇಂದೋರ್ನ ಹೀರಾ ನಗರ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದಿದ್ದು, ಸದ್ಯ ಈ ವ್ಯಕ್ತಿಯ ವಿಡಿಯೋ ವೈರಲ್...
ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಬಿಹಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಬಿಹಾರದ ಭಾಗಲ್ಪುರ ಜಿಲ್ಲೆಯ 35 ವರ್ಷದ ಸಮೀರ್ ರಂಜನ್ ಎಂಬಾತನನ್ನು ಬಂಧಿಸಲಾಗಿದೆ...