"ಪರಿಸರ ಮನುಷ್ಯನ ಉತ್ತಮ ಬದುಕಿಗಾಗಿ ಸಕಲವನ್ನೂ ಕೊಡುತ್ತದೆ. ಆದರೆ ಅವನ ಸ್ವಾರ್ಥ ಮತ್ತು ದುರಾಸೆಯಿಂದಾಗಿ ಪ್ರಕೃತಿ ಮೇಲಿನ ಅಮಾನುಷ ದಾಳಿಯಿಂದಾಗಿ ಎಲ್ಲವೂ ಮಲೀನಗೊಂಡು ಪರಿಸರ ತನ್ನ ಸಮತೋಲನವನ್ನು ಕಳೆದುಕೊಳ್ಳುತ್ತಿದೆ. ಪರಿಸರ ನಾಶಕ್ಕೆ ಮನುಷ್ಯ...
ಪ್ರಕೃತಿಯ ಸಂರಕ್ಷಣೆ ಎಲ್ಲರ ಹೊಣೆಗಾರಿಕೆಯಾಗಿದೆ. ನೆಲ, ನೀರು, ಕಾಡು ಸಂರಕ್ಷಿಸದಿದ್ದರೆ ಜೀವ ಸಂಕುಲ ವಿನಾಶವಾಗುತ್ತದೆ ಎಂದು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯ ಮಾಳಗೆ ಹೇಳಿದರು.
ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ...