ಮಂಡ್ಯ | ಶಿಕಾರಿಪುರ ಅಲೆಮಾರಿ ಹಕ್ಕಿಪಿಕ್ಕಿ ಸಮುದಾಯ ಜನರ ಬದುಕು ಅತಂತ್ರ

ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕು, ಮೇಲುಕೋಟೆ ಹೋಬಳಿ, ಸುಂಕತಣ್ಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಅಲೆಮಾರಿ ಹಕ್ಕಿಪಿಕ್ಕಿ ಸಮುದಾಯದ ಜನರ ಬದುಕು ಅತಂತ್ರವಾಗಿದೆ. ಭವಿಷ್ಯದ ಚಿಂತೆ ಕಾಡ ತೊಡಗಿದೆ. ವಿದ್ಯಾವಂತರಲ್ಲ, ಊರಿಂದ...

ಬೀದರ್‌ | ಡಿಡಿಪಿಐ, ಬಿಇಒ ನಿರ್ಲಕ್ಷ್ಯದಿಂದ ಔರಾದ್‌ ತಾಲ್ಲೂಕಿನ ಶಿಕ್ಷಣದ ಗುಣಮಟ್ಟ ಕುಸಿತ : ಶಾಸಕ ಪ್ರಭು ಚವ್ಹಾಣ

ಬೀದರ್‌ ಜಿಲ್ಲೆಗೆ ಡಿಡಿಪಿಐ ಬಂದು ಎರಡು ವರ್ಷವಾಯ್ತು, ನಾನು ಇಲ್ಲಿಯವರೆಗೆ ಅವರ ಮುಖ ನೋಡಿಲ್ಲ. ಅವರು ತಾಲ್ಲೂಕಿಗೆ ಒಮ್ಮೆಯೂ ಭೇಟಿ ನೀಡಿಲ್ಲ, ಸಭೆ ನಡೆಸಿಲ್ಲ. ಶಿಕ್ಷಣ ಸುಧಾರಣೆ ಕುರಿತು ಅನೇಕ ಬಾರಿ...

ವಿಜಯಪುರ| ಜೆಜೆಎಂ ಕಳಪೆ ಕಾಮಗಾರಿ ಆರೋಪ : ತನಿಖೆಗೆ ದಸಂಸ ಆಗ್ರಹ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೈಗೊಂಡ ಜೆಜೆಎಂ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿದ್ದು, ಕೂಡಲೇ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ ಸಿಂದಗಿ ತಾಲೂಕು ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ...

ಕಲಬುರಗಿ | ಜೆಜೆಎಂ ಯೋಜನೆ ಕಾಮಗಾರಿ ಕಳಪೆ; ತನಿಖೆಗೆ ಆಗ್ರಹ

ಜಲ್ ಜೀವನ ಮಿಶಿನ್ (ಜೆಜೆಎಂ) ಕುಡಿಯುವ ನೀರಿನ ಯೋಜನೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ತಕ್ಷಣವೇ ಬಿಲ್ ತಡೆಹಿಡಿಯಬೇಕು ಎಂದು ಕಲಬುರಗಿ ಜಿಲ್ಲೆಯ 8 ಗ್ರಾಮ ಪಂಚಾಯತ್‌ನಲ್ಲಿ ಸೂಕ್ತ ತನಿಖೆ ನಡೆಸಬೇಕೆಂದು ಕರ್ನಾಟಕ ಪ್ರಾಂತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜೆಜೆಎಂ ಯೋಜನೆ