ಕುಮಾರಸ್ವಾಮಿಯನ್ನು ತಮ್ಮ ಕುಟುಂಬದಿಂದ ದೇವೇಗೌಡರು ಬಹಿಷ್ಕರಿಸುವರೇ: ಕಾಂಗ್ರೆಸ್‌ ಪ್ರಶ್ನೆ

ಮತ್ತೊಮ್ಮೆ ಬಿಜೆಪಿಯೊಂದಿಗೆ ಜೆಡಿಎಸ್ ಹೋದರೆ ಕುಮಾರಸ್ವಾಮಿಯವರನ್ನು ತಮ್ಮ ಕುಟುಂಬದಿಂದ ಬಹಿಷ್ಕರಿಸುತ್ತೇವೆ ಅಂತ ದೇವೇಗೌಡರು ಎಂದಿದ್ದರು. ಈಗ ಬಹಿಷ್ಕರಿಸುವರೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಈ ಕುರಿತು ಟ್ವೀಟ್‌ ಮಾಡಿ, "ಈ ಹಿಂದೆ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ...

ಬೀದರ್‌ | ಕರ್ನಾಟಕದ ಒಳಿತಿಗಾಗಿ ನಾವು ಮೈತ್ರಿ ಮಾಡಿಕೊಳ್ಳುತ್ತಿದ್ದೇವೆ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಳ್ಳುತ್ತಿರುವುದಕ್ಕೆ ಯಾರು ಅಸಮಾಧಾನ ವ್ಯಕ್ತಪಡಿಸಿಲ್ಲ. ಕುಮಾರಸ್ವಾಮಿರವರು ತೋರಿಸಿರುವ ಪೆಂಡ್ರೈವ್ ಟೂಸ್ ಬಾಂಬ್ ಅಲ್ಲ, ಸಮಯ ಬಂದಾಗ ತೋರಿಸ್ತಾರೆ. ಲೋಕಸಭಾ ಚುನಾವಣೆ ವಿಷಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ಹೊಂದಾಣಿಕೆ (ಮೈತ್ರಿ) ಮಾಡಿಕೊಳ್ಳುತ್ತಿರುವುದಕ್ಕೆ...

ಜೆಡಿಎಸ್‌ ಇನ್ನು ‘ಕೆಡಿ’ ಎಂದು ಹೆಸರು ಬದಲಿಸಿಕೊಳ್ಳಲಿ: ಕಾಂಗ್ರೆಸ್‌ ಲೇವಡಿ

ಎನ್‌ಡಿಎ ಭಾಗವಾಗಿ ಅಧಿಕೃತವಾಗಿ ಗುರುತಿಸಿಕೊಂಡ ಜೆಡಿಎಸ್‌ 'ಪಕ್ಷ ವಿಸರ್ಜಿಸುತ್ತೇನೆ ಎಂದವರು ಜಾತ್ಯತೀತತೆ ವಿಸರ್ಜಿಸಿದ್ದಾರೆ' ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿ ಕೊನೆಗೂ ಒಮ್ಮತಕ್ಕೆ ಬಂದಿದ್ದು, ಎನ್‌ಡಿಎ...

ಕಾವೇರಿ ವಿಚಾರದಲ್ಲಿ ನಾನು ಯಾವುದೇ ಸಲಹೆ ಕೊಡಲ್ಲ: ಹೆಚ್‌ ಡಿ ದೇವೇಗೌಡ

ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರೀಯ ಅಧ್ಯಕ್ಷರು, ನನ್ನ ಬಾಯಲ್ಲಿ ಅವರ ಬಗ್ಗೆ ಮಾತು ಬೇಡ ಸಮಸ್ಯೆ ತಿಳಿಯಲು ರಾಜ್ಯದ ಅಧಿಕಾರಿಗಳನ್ನು ಕಳಿಸುವಂತೆ ರಾಜ್ಯಸಭೆಯಲ್ಲೇ ಹೇಳಿದ್ದೇನೆ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಕಾವೇರಿ ನದಿ...

ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರಿಂದ ಆಡಳಿತ: ಕುಮಾರಸ್ವಾಮಿ ಕಿಡಿ

'ಚಪ್ಪಡಿಯನ್ನು ಕನ್ನಡಿಗರ ಮೇಲೆಯೂ ಎಳೆದುಬಿಟ್ಟ ಸರ್ಕಾರ' 'ಕೆಆರ್‌ಎಸ್ ನಲ್ಲಿ ಈಗ ಇರುವುದೇ 20 ಟಿಎಂಸಿಗೂ ಕಡಿಮೆ ನೀರು' ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜೆಡಿಎಸ್‌