ಹಾಲು, ಮದ್ಯದಿಂದ ಅನ್ನಭಾಗ್ಯ ಹಣ ವಸೂಲಿಗೆ ಇಳಿದಿರುವ ಕಾಂಗ್ರೆಸ್‌ ವಿತ್ತನೀತಿಗೆ ಧಿಕ್ಕಾರ: ಎಚ್‌ಡಿಕೆ

'ಹಾಲು, ಮದ್ಯದಿಂದ ಅನ್ನಭಾಗ್ಯದ ಹಣ ವಸೂಲಿಗೆ ಇಳಿದಿರುವ ನೀತಿಗೆ ಧಿಕ್ಕಾರ' 'ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ' ರಾಜ್ಯ ಸರ್ಕಾರವು ನಂದಿನಿ ಹಾಲಿನ ದರವನ್ನು ಪರಿಷ್ಕರಣೆ ಮಾಡಿದ್ದು, ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿದೆ....

ನೈಸ್ ರಸ್ತೆ ಯೋಜನೆ ಸಂಪೂರ್ಣ ವಶಕ್ಕೆ ಪಡೆಯಲು ರಾಜ್ಯ ಸರ್ಕಾರಕ್ಕೆ ಜೆಡಿಎಸ್-ಬಿಜೆಪಿ ಜಂಟಿ ಒತ್ತಾಯ

ವಿಧಾನಸೌಧದಲ್ಲಿ ಕುಮಾರಸ್ವಾಮಿ, ಬೊಮ್ಮಾಯಿ ಆಗ್ರಹ '₹1325 ಕೋಟಿ ನೈಸ್ ಟೋಲ್ ಹಣ ವಸೂಲಿಗೆ ಆಗ್ರಹ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ - ನೈಸ್‌ ಅಕ್ರಮ ರಾಜ್ಯದಲ್ಲಿ ಹಾಡುಹಗಲೇ ನಡೆದಿರುವ ಲೂಟಿಯಾಗಿದೆ. ಜನರ ಭೂಮಿ ಹಾಗೂ...

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್‌ ಒಟ್ಟಾಗಿ ಕೆಲಸ ಮಾಡಲಿವೆ: ಎಚ್‌ ಡಿ ಕುಮಾರಸ್ವಾಮಿ

ಪಕ್ಷದ ಸಂಘಟನೆಗೆ ಹತ್ತು ಜನರ ತಂಡ ರಚನೆ: ಎಚ್‌ಡಿಕೆ ಸದನದ ಒಳಗೂ ಮತ್ತು ಹೊರಗೂ ಒಗ್ಗಟ್ಟಾಗಿ ಹೋರಾಟ ಬಿಜೆಪಿ ಮತ್ತು ಜೆಡಿಎಸ್ ಎರಡು ಸಹ ವಿರೋಧ ಪಕ್ಷಗಳಾಗಿದ್ದು, ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಮಾಡಲಾಗಿದೆ. ಎಲ್ಲರ...

ಜೆಡಿಎಸ್ ಕೋಮುವಾದವನ್ನು ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತವೆಯೇ: ಕಾಂಗ್ರೆಸ್‌ ಪ್ರಶ್ನೆ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಿಜೆಪಿ ಮತ್ತು ಜೆಡಿಎಸ್‌ ಈಗ ಮಿತ್ರಪಕ್ಷಗಳಾಗಿವೆ. 2024ರ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡಿರುವ ಜೆಡಿಎಸ್‌ ಬಿಜೆಪಿಯನ್ನು ಹೆಜ್ಜೆ ಹೆಜ್ಜೆಗೂ ಬೆಂಬಲಿಸುತ್ತಿದೆ. ಜುಲೈ 17 ಮತ್ತು 18ರಂದು ಬೆಂಗಳೂರಿನಲ್ಲಿ...

ಯಾರೊಂದಿಗೂ ಮೈತ್ರಿ ಇಲ್ಲ, ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಸಮರ: ಎಚ್ ಡಿ ದೇವೇಗೌಡ

ನಾವು ಅತ್ತ ಎನ್‌ಡಿಎ ಕೂಟವನ್ನೂ ಸೇರುವುದಿಲ್ಲ, ಇತ್ತ ಇಂಡಿಯಾ ಒಕ್ಕೂಟವನ್ನು ಸೇರುವುದಿಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದ ಮೇಲೆ ಸ್ವತಂತ್ರ ನಿಲುವಿನಿಂದ ಮುಂದುವರಿಯಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜೆಡಿಎಸ್‌