ಏಳು ಕ್ಷೇತ್ರದಲ್ಲಿ ಬೇರೆ ‌ಪಕ್ಷದ ಅಭ್ಯರ್ಥಿಗಳಿಗೆ ಬಾಹ್ಯ ಬೆಂಬಲ ಸೂಚಿಸಿದ ಜೆಡಿಎಸ್

ರಾಜ್ಯ ವಿಧಾನಸಭಾ ಚುನಾವಣೆಗೆ 20 ದಿನ ಬಾಕಿ ಉಳಿದಿದ್ದು, ಏಳು ವಿಧಾನಸಭಾ ಕ್ಷೇತ್ರದಲ್ಲಿ ಬೇರೆ ಬೇರೆ ಪಕ್ಷಗಳ ಅಭ್ಯರ್ಥಿಗಳಿಗೆ ಅಧಿಕೃತವಾಗಿ ಜೆಡಿಎಸ್‌ ಬಾಹ್ಯ ಬೆಂಬಲ ಘೋಷಿಸಿದೆ. ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರು...

ರಾಯಚೂರು | ಬಿಜೆಪಿ ಮಣಿಸಬೇಕೆನ್ನುವ ಕಾಂಗ್ರೆಸ್‌ಗೆ ಟಿಕೆಟ್‌ ಸಂಕಷ್ಟ

ರಾಯಚೂರು ಕ್ಷೆತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ 17 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಅವರಲ್ಲಿ ಮಾಜಿ ಶಾಸಕ ಸೈಯ್ಯದ್ ಯಾಸಿನ್ ಮತ್ತು ಎನ್‌.ಎಸ್‌ ಬೋಸರಾಜು ಪ್ರಬಲ ಆಕಾಂಕ್ಷಿಗಳು. ಅವರಿಬ್ಬರಲ್ಲಿ ಒಬ್ಬರಿಗೆ ಟಿಕೆಟ್‌ ಖಚಿತವೆಂದು ಹೇಳಲಾಗುತ್ತಿದೆ. ರಾಜ್ಯ...

‘ಕುಟುಂಬ ರಾಜಕಾರಣ’ : ಬಿಜೆಪಿಯ ಗೋಸುಂಬೆ ರಾಜಕಾರಣ ಶಿಖರಕ್ಕೇರಿದೆ ಎಂದ ಜೆಡಿಎಸ್‌

ಹಾಸನ ಟಿಕೆಟ್ ವಿಚಾರ ಉಲ್ಲೇಖಿಸಿ ಕುಹಕ ‘ಬಿಜೆಪಿಯದು ಹಲಾಲುಟೋಪಿ ರಾಜಕಾರಣ’ ಬಿಜೆಪಿಯ ಮೂರನೇ ಪಟ್ಟಿಯಲ್ಲಿಯೂ ಸಹ ಕುಟುಂಬದವರಿಗೆ ಟಿಕೆಟ್ ನೀಡಿರುವ ಕುರಿತು ಜೆಡಿಎಸ್‌ ವ್ಯಂಗ್ಯವಾಡಿದೆ. ಈ ಹಿಂದೆ ಬಿಜೆಪಿ ಸದಾ ಕುಟುಂಬ ರಾಜಕಾರಣದ ಕುರಿತು ಕುಟುಕಿತ್ತು. ಆದರೆ,...

ಹೊಳೆನರಸೀಪುರದಲ್ಲಿ ಎಚ್‌ ಡಿ ರೇವಣ್ಣ ನಾಮಪತ್ರ ಸಲ್ಲಿಕೆ

ನಾಮಪತ್ರ ಸಲ್ಲಿಸಲು ಕುಟುಂಬ ಸಮೇತ ತೆರಳಿದ ರೇವಣ್ಣ ಹೊಳೆನರಸೀಪುರ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಶಾಸಕ ಹೆಚ್.ಡಿ ರೇವಣ್ಣ ಅವರು ಎಪ್ರಿಲ್ 17ರ ಬೆಳಿಗ್ಗೆ ಕುಟುಂಬ ಸಮೇತರಾಗಿ ತೆರಳಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಹೊಳೆನರಸೀಪುರದಲ್ಲಿ...

ರಂಗೇರಿದ ರಾಜಕೀಯ ಅಖಾಡ: ಹೆಲಿಪ್ಯಾಡ್‌ನಲ್ಲೇ ಬಿ ಫಾರಂ ವಿತರಣೆ

ಹೆಲಿಪ್ಯಾಡ್‌ನಲ್ಲೇ ಬಿ ಫಾರಂ ವಿತರಣೆ ಮಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೈಸೂರಿನ ಚಾಮರಾಜ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಘೋಷಣೆ ಮಾಡಿದ ಎಚ್‌ಡಿಕೆ ಕರುನಾಡ ರಾಜಕೀಯ ಅಖಾಡದಲ್ಲಿ ಚುನಾವಣಾ ಕಾವು ಏರತೊಡಗಿದೆ, ನಾಮಪತ್ರಸಲ್ಲಿಕೆಗೆ ಕಡೆಯ ದಿನ ಸಮೀಪಿಸುತ್ತಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜೆಡಿಎಸ್‌