ರಾಯಚೂರು | ಗ್ಯಾರಂಟಿ ವೈಫಲ್ಯ ಆರೋಪ; ಜೆಡಿಎಸ್ ಪ್ರತಿಭಟನೆ

ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವ ಐದು ಭರವಸೆಗಳನ್ನು ಸರಿಯಾಗಿ ಈಡೇರಿಸುತ್ತಿಲ್ಲ, ಯೋಜನೆಗಳ ಅನುಷ್ಠಾನದಲ್ಲಿ ಪಕ್ಷ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ರಾಯಚೂರು ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು. ನಗರದ ಅಂಬೇಡ್ಕರ್...

ಕರ್ನಾಟಕದಲ್ಲಿರುವುದು ಅತ್ಯಂತ ಭ್ರಷ್ಟ ಸರಕಾರ: ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ವಾಗ್ದಾಳಿ

- ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ದೇವೇಗೌಡ ಆಕ್ರೋಶ - ಕಾಂಗ್ರೆಸ್ ಸರಕಾರದ ಭ್ರಷ್ಟತೆಯಿಂದ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂ‌ಡಿದ್ದಾರೆ: ಆರೋಪ ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು; "ಕರ್ನಾಟಕದಲ್ಲಿ...

ಚಿಕ್ಕಬಳ್ಳಾಪುರ | ವಿಪ್‌ ಉಲ್ಲಂಘನೆ; ಮಟಮಪ್ಪ, ವೀಣಾ ರಾಮು ಜೆಡಿಎಸ್‌ನಿಂದ ಉಚ್ಚಾಟನೆ

ನಗರಸಭೆ ಚುನಾವಣೆ ವೇಳೆ ವಿಪ್‌ ಉಲ್ಲಂಘನೆ ಮಾಡಿರುವ ನಗರಸಭೆ ಸದಸ್ಯರಾದ ಮಟಮಪ್ಪ ಮತ್ತು ವೀಣಾ ರಾಮು ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಸ್ಪಷ್ಟಪಡಿಸಿದರು. ನಗರದಲ್ಲಿ ಸೋಮವಾರ...

ಜೆಡಿಎಸ್‌ಗೆ ಆಪರೇಷನ್ ಆತಂಕ!

ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಗೆದ್ದು ಬೀಗುತ್ತಿರುವ ಕಾಂಗ್ರೆಸ್‌, ವಕ್ಫ್‌ ಸೇರಿದಂತೆ ನಾನಾ ವಿವಾದಗಳನ್ನು ಮೆಟ್ಟಿ ಮುಂದೆ ಹೋಗುವ ಬಗ್ಗೆ ಕಾರ್ಯತಂತ್ರ ರೂಪಿಸುತ್ತಿದೆ. ಪಕ್ಷವನ್ನು ಪ್ರಬಲವಾಗಿ ಒಗ್ಗಟ್ಟಿನಿಂದ ಮುನ್ನಡೆಸುವ ಕುರಿತು ಚಿಂತಿಸುತ್ತಿದೆ. ಇದೇ ಸಮಯದಲ್ಲಿ,...

ಮುಸ್ಲಿಮರು ಇರದಿದ್ದರೆ ಜೆಡಿಎಸ್‌ಗೆ ಒಂದು ಸ್ಥಾನವೂ ಬರುವುದಿಲ್ಲ: ಸಿ ಎಂ ಇಬ್ರಾಹಿಂ

ಮುಸ್ಲಿಮರು ಇರದಿದ್ದರೆ ಜೆಡಿಎಸ್‌ಗೆ ಒಂದು ಸ್ಥಾನವೂ ಬರುವುದಿಲ್ಲ ಎಂಬುದು ದೃಢವಾಗಿದೆ.ಅವತ್ತು 19 ಜನ ಗೆದ್ದದ್ದು ಮುಸ್ಲಿಮರಿಂದ ಎಂಬುದು ಕೂಡ ಸಾಬೀತಾಗಿದೆ ಎಂದು ಮಾಜಿ ಕೇಂದ್ರ ಸಚಿವ ಸಿ ಎಂ ಇಬ್ರಾಹಿಂ ತಿಳಿಸಿದರು. ಮೈಸೂರಿನಲ್ಲಿ ಜಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜೆಡಿಎಸ್‌