ಬಿಹಾರ ಚುನಾವಣಾ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದೆ. ಮತ ಎಣಿಕೆಯ ಆರಂಭಿಕ ಸುತ್ತು ಮುಗಿದಿದ್ದು, ಆಡಳಿತಾರೂಢ ಎನ್ಡಿಎ ಮುನ್ನಡೆ ಸಾಧಿಸಿದೆ. ಎನ್ಡಿಎ 157 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದಿದ್ದಾರೆ, ವಿಪಕ್ಷಗಳ ಮಹಾಘಟಬಂಧನ್ 74 ಸ್ಥಾನಗಳಲ್ಲಿ...
ಬಿಹಾರದ ವಿಧಾನಸಭಾ ಚುನಾವಣೆಯ ಎಣಿಕೆ ನಡೆಯುತ್ತಿದೆ. ಆರಂಭಿಕ ಸುತ್ತುಗಳಲ್ಲಿ ಆಡಳಿತಾರೂಢ ಬಿಜೆಪಿ-ಜೆಡಿಯು ನೇತೃತ್ವದ ಎನ್ಡಿಎ ಮುನ್ನಡೆ ಸಾಧಿಸಿದೆ. ಮಹಾಘಟಬಂಧನ್ 2020ರ ಚುನಾವಣೆಯ ಫಲಿತಾಂಶಕ್ಕಿಂತಲೂ ಹಿಂದುಳಿದಿದೆ. ಎನ್ಡಿಎ 132 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಮಹಾಘಟಬಂಧನ್ 80...
ಬಿಹಾರವು ಬದಲಾವಣೆ ಬಯಸುತ್ತಿದೆ. ಅಭಿವೃದ್ಧಿ, ಮೂಲಸೌಕರ್ಯ ಹಾಗೂ ಉದ್ಯೋಗಕ್ಕಾಗಿ ಎದುರು ನೋಡುತ್ತಿದೆ. ಆದರೆ, 'ಎಕ್ಸಿಟ್ ಪೋಲ್'ಗಳು ಎನ್ಡಿಎ ಮತ್ತೆ ಸರ್ಕಾರ ರಚಿಸುತ್ತದೆ ಎನ್ನುತ್ತಿವೆ. ಆದಾಗ್ಯೂ, ಶುಕ್ರವಾರ ಪ್ರಕಟವಾಗುವ ಫಲಿತಾಂಶವು ಎನ್ಡಿಎಗೆ ನಿರಾಳತೆ ನೀಡಬಹುದು...
ಬಿಹಾರದಲ್ಲಿ ಎನ್ಡಿಎ ಬಹುಮತ ಪಡೆಯುತ್ತದೆ ಎಂದು ಎಲ್ಲ ‘ಎಕ್ಸಿಟ್ ಪೋಲ್'ಗಳು (ಮತದಾನೋತ್ತರ ಸಮೀಕ್ಷೆ) ಹೇಳುತ್ತಿವೆ. ಆದರೆ, ಈ ಸಮೀಕ್ಷಾ ವರದಿಗಳನ್ನು ವಿಶ್ಲೇಷಿಸಿದರೆ ಅಥವಾ ಕೆದಕಿ ನೋಡಿದರೆ, ಗ್ರೌಂಡ್ ರಿಯಾಲಿಟಿ ಬೇರೆಯೇ ಇದೆ. ನಮ್ಮ...
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮುಗಿದಿದೆ. ಫಲಿತಾಂಶ ಪ್ರಕಟವಾಗುವುದು ಬಾಕಿ ಇದೆ. ಮಂಗಳವಾರ ಸಂಜೆ ಹಲವು ಸಂಸ್ಥೆಗಳು ತಮ್ಮ 'ಚುನಾವಣೋತ್ತರ ಸಮೀಕ್ಷೆ' (ಎಕ್ಸಿಟ್ ಪೋಲ್) ಅಂಕಿಅಂಶಗಳನ್ನು ಹಂಚಿಕೊಂಡಿವೆ. ಎನ್ಡಿಎ ಸರಾಸರಿ 130-142 ಸ್ಥಾನಗಳನ್ನು...