ಪ್ರಧಾನಿ ನರೇಂದ್ರ ಮೋದಿ ಅವರು ಸುದ್ದಿಸಂಸ್ಥೆ ಪಿಟಿಐ ಜತೆ ನಡೆಸಿದ ಸಂದರ್ಶನವನ್ನು ಕಾಂಗ್ರೆಸ್ ಟೀಕಿಸಿದೆ. "ಇದು ಸಂದರ್ಶನವಲ್ಲ. ಇದು ಎಚ್ಚರಿಕೆಯಿಂದ ಸಿದ್ಧಪಡಿಸಿದ 'ಸ್ಕ್ರಿಪ್ಟ್' ಮತ್ತು ಹತಾಶೆಯ ಪಿಆರ್ ಕಸರತ್ತು" ಎಂದು ಹೇಳಿದೆ.
ಈ ಬಗ್ಗೆ...
ಮನರೇಗಾ ಹೆಸರು ಬದಲಾವಣೆ ಮಾಡಿ, ಮನರೇಗಾವನ್ನೇ ರದ್ದು ಮಾಡಿರುವುದನ್ನು ವಿರೋಧಿಸಿ ಸಾರ್ವಜನಿಕ ಆಂದೋಲನ ಅಭಿಯಾನವನ್ನು ನಡೆಸಲಾಗುವುದು ಎಂದು ಕಾಂಗ್ರೆಸ್ ಸಂಸದ, ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸೋಮವಾರ ಘೋಷಿಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್...
ಭಾರತ ಮತ್ತು ಪಾಕಿಸ್ತಾನ ನಡುವಿನ ಬಿಕ್ಕಟ್ಟನ್ನು ನಾನು ಪರಿಹರಿಸಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಬುಧವಾರ ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, ಇದೀಗ...
ಸಮಾಜವಾದಿ ನಾಯಕ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರ ಜನ್ಮಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಹಳೆಯ ವಿಷಯಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಪ್ರಶ್ನೆಗಳನ್ನು ಕೇಳಿದೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ...
ನಿರಂತರವಾಗಿ ವಿದೇಶ ಪ್ರವಾಸದಲ್ಲೇ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಟೀಕಿಸಿದೆ. ವಿದೇಶಕ್ಕೆ ಪ್ರವಾಸ ಹೋಗುವಷ್ಟು ಶಕ್ತಿಯಿರುವ ಪ್ರಧಾನಿಗೆ ಮಣಿಪುರಕ್ಕೆ ಭೇಟಿ ನೀಡುವ ಸಹಾನುಭೂತಿಯೂ ಇಲ್ಲ ಎಂದು ವಾಗ್ದಾಳಿ ನಡೆಸಿದೆ.
ಈ ಬಗ್ಗೆ...