ಚುನಾವಣಾ ಆಯೋಗ ನಡೆಸಿದ ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಗೊಂದಲಗಳು, ತಕರಾರುಗಳು ಇತ್ಯರ್ಥವಾಗಿಲ್ಲ. ವಿರೋಧ ಪಕ್ಷಗಳು ಎತ್ತಿದ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ. ಆದರೆ ಆಯುಕ್ತರು ಯಶಸ್ವಿಯಾಗಿದೆ ಎಂದಿದ್ದಾರೆ.
ಅಕ್ಟೋಬರ್ 27ರಂದು ಮುಖ್ಯ ಚುನಾವಣಾ...
ಮತಪಟ್ಟಿಯಿಂದ ಮತದಾರರ ಹೆಸರನ್ನು ಅಳಿಸುವಂತೆ ನಕಲಿ ಅರ್ಜಿ ಸಲ್ಲಿಸಿದವರು ಯಾರು, ಇಂತಹ ಕೃತ್ಯಗಳನ್ನು ಮಾಡುತ್ತಿರುವವರು ಯಾರು ಎಂಬುದು ಚುನಾವಣಾ ಆಯುಕ್ತರಿಗೆ ತಿಳಿದಿದೆ. ಆದರೆ, ಅವರು ಅರ್ಜಿ ಸಲ್ಲಿಸಿದವರ ಮಾಹಿತಿಯನ್ನು ನೀಡುತ್ತಿಲ್ಲ.... ಏಕೆ?
ದೇಶಾದ್ಯಂತ ಮತ...
ಕಾಂಗ್ರೆಸ್ ಮತ್ತು ಇತರ ವಿಪಕ್ಷಗಳು ಆಯೋಗದ ಈ ನಡೆಯನ್ನು "ಸಂವಿಧಾನಕ್ಕೆ ಅಪಮಾನ" ಎಂದು ಕರೆದಿದ್ದು, ಅದರ ನಿಷ್ಪಕ್ಷಪಾತತೆಯನ್ನು ಪ್ರಶ್ನಿಸುತ್ತದೆ. ಆಯೋಗವು ತನ್ನನ್ನು ತಾನು ಸುಧಾರಿಸಿಕೊಳ್ಳದಿದ್ದರೆ, ಭಾರತದ ಚುನಾವಣಾ ವ್ಯವಸ್ಥೆಯು ದುರ್ಬಲಗೊಳ್ಳುತ್ತದೆ ಮತ್ತು ಮತದಾರರ...
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿಪಕ್ಷಗಳನ್ನು ಒಳಗೊಂಡ ಇಂಡಿಯಾ ಒಕ್ಕೂಟ ಸಜ್ಜಾಗಿದೆ ಎಂದು ವರದಿಯಾಗಿದೆ.
ಮತ ಕಳವು ಆರೋಪದ ಬಗ್ಗೆ ಒಂದು ವಾರದೊಳಗೆ...
ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಲ್ಲಿ ಎಸ್‌ಐಆರ್ ನಡೆಸುವ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಮೂವರು ಆಯುಕ್ತರು ಸೇರಿ ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...