ಎನ್ಐಎ ದಾಳಿ ಘಟನೆ: ಚುನಾವಣಾ ಆಯೋಗವನ್ನು ಭೇಟಿ ನೀಡಲಿರುವ ಟಿಎಂಸಿ ನಿಯೋಗ

ಪಶ್ಚಿಮ ಬಂಗಾಳದಲ್ಲಿ ಎನ್‌ಐಎ ಅಧಿಕಾರಿಗಳ ಮೇಲೆ ದಾಳಿಗೆ ಸಂಬಂಧಿಸಿದಂತೆ ಹತ್ತು ಸದಸ್ಯರ ಟಿಎಂಸಿ ನಿಯೋಗ ಚುನಾವಣಾ ಆಯೋಗದ ಸದಸ್ಯರನ್ನು ಇಂದು ಭೇಟಿ ಮಾಡಲಿದೆ. ಕೆಲವು ದಿನಗಳ ಹಿಂದೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು...

ಬಿಜೆಪಿಗೆ ಸೇರದಿದ್ದರೆ ಕ್ರಮ ಎನ್ನುತ್ತಿರುವ ತನಿಖಾ ಸಂಸ್ಥೆಗಳು: ಮಮತಾ ಬ್ಯಾನರ್ಜಿ ಆರೋಪ

ಬಿಜೆಪಿ ಸೇರಿ ಅಥವಾ ಕ್ರಮಕ್ಕೆ ಸಿದ್ಧರಾಗಿ ಎಂದು ಕೇಂದ್ರಿಯಾ ತನಿಖಾ ಸಂಸ್ಥೆಗಳು ನಮ್ಮ ಟಿಎಂಸಿ ನಾಯಕರನ್ನು ಬೆದರಿಸುತ್ತಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ನಡೆದ...

ಷಹಜಹಾನ್‌ ಪ್ರಕರಣ | ಮೀನುಗಾರಿಕೆ ಸಂಸ್ಥೆ ಮೂಲಕ ಅಕ್ರಮ ಹಣ ವರ್ಗಾವಣೆ; ಇಡಿ ವಿವರ

ಭೂಕಬಳಿಕೆ, ಮೀನುಗಾರಿಕೆ ವ್ಯವಹಾರದ ಮೂಲಕ ಅಕ್ರಮ ಹಣ ವರ್ಗಾವಣೆ, ಭಯದ ವಾತಾವರಣ ಸೃಷ್ಟಿಸಿ ಜನರ ಮೇಲೆ ದಬ್ಬಾಳಿಕೆ ಆರೋಪ ಹೊತ್ತಿರುವ ಟಿಎಂಸಿಯಿಂದ ಅಮಾನತಾಗಿರುವ ಶೇಖ್ ಷಹಜಹಾನ್‌ ಅವರನ್ನು ತನ್ನ ಕಸ್ಟಡಿಗೆ ನೀಡಬೇಕೆಂದು ನ್ಯಾಯಾಲಯಕ್ಕೆ...

ಸಂಸತ್‌ನಿಂದ ಉಚ್ಛಾಟನೆ | ನನ್ನ ಗೆಲುವು ಉತ್ತರ ನೀಡುತ್ತದೆ: ಮಹುವಾ ಮೊಯಿತ್ರಾ

ಪಶ್ಚಿಮ ಬಂಗಾಳದ ಕೃಷ್ಣಾನಗರ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ. ಆ ಗೆಲುವು ತಮ್ಮನ್ನು ಸಂಸತ್‌ನಿಂದ ಉದ್ಘಾಟನೆ ಮಾಡಿ, ಸಮನ್ಸ್‌ ಮೂಲಕ ತನ್ನ  ತೇಜೋವಧೆ ಮಾಡಿದವರ ಪಿತೂರಿಗೆ ಸೂಕ್ತ ಉತ್ತರ...

ಮೋದಿಯ ಮತ್ತೊಂದು ಸುಳ್ಳು: ಬಂಗಾಳದ ಬಡವರ ಮೂಗಿಗೆ ಮೂರು ಸಾವಿರ ಕೋಟಿಯ ತುಪ್ಪ

'ಪಶ್ಚಿಮ ಬಂಗಾಳದ ಬಡ ಜನರಿಂದ ಲೂಟಿ ಮಾಡಲಾದ ಮತ್ತು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿರುವ ಸುಮಾರು 3,000 ಕೋಟಿಯನ್ನು ಪಶ್ಚಿಮ ಬಂಗಾಳದ ಬಡ ಜನರಿಗೆ ಹಿಂತಿರುಗಿಸುತ್ತೇನೆ' ಎಂದಿದ್ದಾರೆ ಮೋದಿ. ಕಳೆದ ಹತ್ತು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಟಿಎಂಸಿ