ಮಮತಾ ಗಾಯದ ಬಗ್ಗೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಲೇವಡಿ; ಸ್ತ್ರೀದ್ವೇಷದ ಪ್ರತಿಬಿಂಬ ಎಂದ ಟಿಎಂಸಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಗಾಯವಾಗಿರುವ ಬಗ್ಗೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅಪಹಾಸ್ಯ ಮಾಡಿದ್ದಾರೆ. ಅವರ ವಿರುದ್ಧ ಟಿಎಂಸಿ ಕಿಡಿಕಾರಿದೆ. ಗುರುವಾರ ಸಂಜೆ ಬ್ಯಾನರ್ಜಿ ಅವರ ಹಣೆಗೆ ಪೆಟ್ಟಾಗಿತ್ತು. ಆಸ್ಪತ್ರೆಯಲ್ಲಿ ಗಾಯಕ್ಕೆ...

‘ಮೋದಿ ಗ್ಯಾರಂಟಿಗೆ ಝೀರೋ ವ್ಯಾರಂಟಿ’; ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

ಬಿಜೆಪಿಯ ಮೋದಿ ಗ್ಯಾರಂಟಿಯನ್ನು ಟೀಕೆ ಮಾಡಿರುವ ತೃಣಮೂಲ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, "ಮೋದಿ ಗ್ಯಾರಂಟಿಗೆ ಜಿರೋ ವ್ಯಾರಂಟಿ" ಎಂದಿದ್ದಾರೆ. ಬಿಜೆಪಿಯನ್ನು 'ಹೊರಗಿನವರು' ಎಂದಿರುವ ಅಭಿಷೇಕ್, "ಬಿಜೆಪಿಯವರು ಪಶ್ಚಿಮ ಬಂಗಾಳದ...

ಲೋಕಸಭಾ ಚುನಾವಣೆ | 2019ಕ್ಕಿಂತ ಭಿನ್ನವಾಗಿದೆ ಮಮತಾ-ಟಿಎಂಸಿ ಪರಿಸ್ಥಿತಿ

ಕೊಲ್ಕತ್ತಾದ ಬ್ರಿಗೇಡ್ ಪರೇಡ್ ಗ್ರೌಂಡ್‌ನಲ್ಲಿ ಭಾನುವಾರ ಟಿಎಂಸಿ ತನ್ನ ಚುನಾವಣಾ ರ್‍ಯಾಲಿ ಆರಂಭಿಸುತ್ತಿದೆ. ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಚುನಾವಣಾ ಪ್ರಚಾರ ಆರಂಭಿಸಲು ಸಜ್ಜಾಗಿದ್ದಾರೆ. ಆದರೆ,...

ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ರಾಜೀನಾಮೆ

ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಜರ್‌ಗ್ರಾಮ್ ಕುನಾರ್ ಹೆಬ್ರಾಮ್‌ ಇಂದು ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಹೆಬ್ರಾಮ್‌ ಅವರು, ತಾವು ವೈಯಕ್ತಿಕ ಕಾರಣಗಳಿಂದ ರಾಜನಾಮೆ ನೀಡಿರುವುದಾಗಿ ತಿಳಿಸಿದರು. ರಾಜ್ಯ ಬಿಜೆಪಿ ವಕ್ತಾರ...

ಸಂದೇಶ್‌ಖಾಲಿ ಪ್ರಕರಣ | ಸಿಬಿಐ ತನಿಖೆಗೆ ಹಸ್ತಾಂತರಿಸಲು ಕಲ್ಕತ್ತಾ ಹೈಕೋರ್ಟ್ ಆದೇಶ

ತೃಣಮೂಲ ಕಾಂಗ್ರೆಸ್‌ನ ಮಾಜಿ ನಾಯಕ ಶೇಖ್ ಷಹಜಹಾನ್ ಅವರ ಮನೆ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮೇಲೆ ನಡೆದಿದ್ದ ಹಲ್ಲೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಕೋಲ್ಕತ್ತಾ ಹೈಕೋರ್ಟ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಟಿಎಂಸಿ