ವಿಶ್ವಕಪ್ ಫೈನಲ್ | ಕೋಟ್ಯಂತರ ಭಾರತೀಯರ ಕನಸು ನುಚ್ಚು ನೂರು: 6ನೇ ಬಾರಿಗೆ ಆಸೀಸ್ ಚಾಂಪಿಯನ್

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಮೂರನೇ ಬಾರಿಗೆ ಚಾಂಪಿಯನ್ ಆಗುವ ಭಾರತೀಯರ ಕನಸು ನುಚ್ಚು ನೂರಾಗಿದೆ. ಟೀಮ್ ಇಂಡಿಯಾ ನೀಡಿದ್ದ 241 ರನ್‌ಗಳ ಸುಲಭ ಗುರಿಯನ್ನು ಬೆನ್ನತ್ತಿದ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ, ಫೈನಲ್‌ನಲ್ಲಿ ಟೀಮ್...

ವಿಶ್ವಕಪ್ ಫೈನಲ್: ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ಟೀಮ್ ಇಂಡಿಯಾ

ವಿಶ್ವಕಪ್ ಫೈನಲ್: ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಟೀಮ್ ಇಂಡಿಯಾ ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ...

ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ | ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಇಂದು ನಡೆಯಲಿರುವ ವಿಶ್ವಕಪ್ ಸೆಮಿಫೈನಲ್-1ರಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಕೊಂಡಿದ್ದು, ಬ್ಯಾಟಿಂಗ್ ಆಯ್ದುಕೊಂಡಿದೆ. INDIA HAVE WON THE TOSS AND THEY'VE DECIDED TO...

ವಿಶ್ವಕಪ್ ಕ್ರಿಕೆಟ್ | ಭಾರತಕ್ಕೆ ಗೆಲ್ಲಲು 274 ರನ್‌ಗಳ ಗುರಿ ನೀಡಿದ ಕೀವೀಸ್; ಮೊದಲ ಪಂದ್ಯದಲ್ಲೇ ಶಮಿಗೆ 5 ವಿಕೆಟ್

ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಇಂದು ನಡೆದ ವಿಶ್ವಕಪ್ ಕ್ರಿಕೆಟ್ ಕೂಟದ 21ನೇ ಪಂದ್ಯದಲ್ಲಿ ಟೀಮ್ ಇಂಡಿಯಾಕ್ಕೆ ಗೆಲ್ಲಲು ನ್ಯೂಝಿಲ್ಯಾಂಡ್ 274 ರನ್‌ಗಳ ಗುರಿ ನೀಡಿದೆ. ಟಾಸ್ ಗೆದ್ದಿದ್ದ ಟೀಮ್ ಇಂಡಿಯಾ...

ಏಕದಿನ ವಿಶ್ವಕಪ್‌ 2023 | ಆಗಸ್ಟ್‌ 29 ʻಡೆಡ್‌ಲೈನ್‌ʼ ನಿಗದಿಪಡಿಸಿದ ಐಸಿಸಿ

ಐಸಿಸಿ ಏಕದಿನ ವಿಶ್ವಕಪ್‌ 2023 ಟೂರ್ನಿಯು ಅಕ್ಟೋಬರ್‌-ನವೆಂಬರ್‌ ತಿಂಗಳಿನಲ್ಲಿ ಭಾರತದಲ್ಲಿ ನಡೆಯಲಿದೆ. ಹಾಲಿ ಚಾಂಪಿಯನ್‌ ಇಂಗ್ಲೆಂಡ್‌, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ ನ್ಯೂಜಿಲೆಂಡ್, ಹಾಗೂ ಆತಿಥೇಯ ಭಾರತ ಸೇರಿದಂತೆ ಒಟ್ಟು 7 ತಂಡಗಳು ಈಗಾಗಲೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಟೀಮ್‌ ಇಂಡಿಯಾ