ದೆಹಲಿಯ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಪ್ರದರ್ಶನ ನೀಡಿ 7 ವಿಕೆಟ್ಗಳಿಂದ ಗೆದ್ದು, ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0ರಿಂದ ಕೈವಶ ಮಾಡಿಕೊಂಡಿತು....
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ನ ನಾಲ್ಕನೇ ದಿನ ವಿಂಡೀಸ್ ತಂಡ ಶ್ರೇಷ್ಠ ಹೋರಾಟ ತೋರಿಸಿತು. ಜಾನ್ ಕ್ಯಾಂಪ್ಬೆಲ್ (115) ಹಾಗೂ ಶಾಯ್ ಹೋಪ್ (103) ಅವರ ಅದ್ಭುತ...
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ–ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ಗಳ ಆಕ್ರಮಣಕ್ಕೆ ಸಿಲುಕಿರುವ ವಿಂಡೀಸ್ ತಂಡ 43 ಓವರ್ಗಳಲ್ಲಿ 140 ರನ್ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡು...
ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಭಾರತ ತಂಡ ನಾಯಕ ಶುಭ್ಮನ್ ಗಿಲ್ ಅವರ ಆಕರ್ಷಕ ಶತಕದೊಂದಿಗೆ 500ರ ಗಡಿ ದಾಟಿದೆ. ಭೋಜನ...
ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಭಾರತ ತಂಡವು ದೆಹಲಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ. 90 ಓವರ್ಗಳಲ್ಲಿ 2 ವಿಕೆಟ್ಗೆ 318 ರನ್ ಗಳಿಸಿರುವ ಭಾರತ, ಯಶಸ್ವಿ...