ಮೊಹಮ್ಮದ್‌ ಸಿರಾಜ್‌ ಮಾರಕ ಬೌಲಿಂಗ್‌; ಮೊದಲ ಇನ್ನಿಂಗ್ಸ್‌ನಲ್ಲಿ ಭಾರತಕ್ಕೆ 183 ರನ್‌ ಮುನ್ನಡೆ

ಭಾರತ ತಂಡದ ವೇಗದ ಬೌಲರ್‌ ಮೊಹಮ್ಮದ್ ಸಿರಾಜ್‌ ಅವರ ಮಾರಕ ಬೌಲಿಂಗ್‌ನಿಂದ ವೆಸ್ಟ್‌ ಇಂಡೀಸ್‌ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 255 ರನ್‌ಗಳಿಗೆ ಆಲೌಟ್‌ ಆಗಿ 183 ರನ್‌ಗಳ ಹಿನ್ನಡೆ ಅನುಭವಿಸಿತು. ಟ್ರಿನಿಡಾಡ್​ನ ಪೋರ್ಟ್‌...

ವೆಸ್ಟ್‌ ಇಂಡೀಸ್‌ ವಿರುದ್ಧದ ಟೆಸ್ಟ್ | ಐನೂರನೇ ಪಂದ್ಯದಲ್ಲಿ ಕೊಹ್ಲಿ ಸ್ಮರಣೀಯ ಶತಕ; ಬೃಹತ್‌ ಮೊತ್ತದತ್ತ ಭಾರತ

ಭಾರತದ ಸ್ಪೋಟಕ ಆಟಗಾರ ವಿರಾಟ್‌ ಕೊಹ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿ ದಾಖಲೆ ನಿರ್ಮಿಸಿದ್ದಾರೆ. ತಮ್ಮ ಕ್ರಿಕೆಟ್ ವೃತ್ತಿ ಜೀವನದ 500ನೇ ಸ್ಮರಣೀಯ ಪಂದ್ಯದಲ್ಲಿ ಶತಕ ಸಿಡಿಸಿದರು. ಇದು ಕೊಹ್ಲಿಯವರ ಅಂತರರಾಷ್ಟ್ರೀಯ...

ವಿಂಡೀಸ್‌ ವಿರುದ್ಧ ದ್ವಿತೀಯ ಟೆಸ್ಟ್‌: ಕೊಹ್ಲಿಗೆ 500ನೇ ಪಂದ್ಯ, ಭಾರತಕ್ಕೆ ನೂರನೇ ಟೆಸ್ಟ್

ಇಂದಿನಿಂದ ಭಾರತ ಹಾಗೂ ವೆಸ್ಟ್​ ಇಂಡೀಸ್​ ನಡುವೆ ಆರಂಭವಾಗಲಿರುವ ದ್ವಿತೀಯ ಹಾಗೂ ಅಂತಿಮ ಟೆಸ್ಟ್‌ ಎರಡು ಪ್ರಮುಖ ಕಾರಣಗಳಿಗೆ ವಿಶೇಷವಾಗಲಿದೆ. ಮೊದಲನೆಯದು ಉಭಯ ತಂಡಗಳಿಗೂ ಇದು ಐತಿಹಾಸಿಕ 100ನೇ ಟೆಸ್ಟ್​ ಪಂದ್ಯವಾಗಿದೆ. ಹಾಗೆಯೇ...

ಇಂದಿನಿಂದ ಭಾರತ – ವಿಂಡೀಸ್‌ ಮೊದಲ ಟೆಸ್ಟ್‌ ; ಉದಯೋನ್ಮುಖ ಆಟಗಾರ ಕಣಕ್ಕೆ

ಭಾರತ ಹಾಗೂ ವೆಸ್ಟ್‌ ಇಂಡೀಸ್‌ ಎರಡು ಪಂದ್ಯಗಳ ಟೆಸ್ಟ್ ಕ್ರಿಕೆಟ್‌ ಸರಣಿಯ ಮೊದಲ ಪಂದ್ಯ ಇಂದಿನಿಂದ(ಜುಲೈ 12) ಆರಂಭವಾಗಲಿದೆ. ಪಂದ್ಯ ವಿಂಡೀಸ್‌ನ ವಿಂಡ್ಸರ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌...

ಆ್ಯಷಸ್‌ ಸರಣಿ | ಬೆನ್‌ ಸ್ಟೋಕ್ಸ್ ಸ್ಫೋಟಕ ಆಟ ವ್ಯರ್ಥ; ಎರಡನೇ ಗೆಲುವು ದಾಖಲಿಸಿದ ಆಸ್ಟ್ರೇಲಿಯ

ಆ್ಯಷಸ್‌ ಸರಣಿಯ ಎರಡನೇ ಟಸ್ಟ್‌ನ ಕೊನೆಯ ದಿನ 2019ರ ಪಂದ್ಯದಂತೆ ಯಾವುದೇ ಪವಾಡ ನಡೆಯಲಿಲ್ಲ. ಸ್ಫೋಟಕ ಆಟಗಾರ ಬೆನ್‌ ಸ್ಟೋಕ್ಸ್‌ ಬೌಂಡರಿ, ಸಿಕ್ಸರ್‌ಗಳೊಂದಿಗೆ ಶತಕ ಸಿಡಿಸಿದರೂ ಇಂಗ್ಲೆಂಡ್‌ಗೆ ಗೆಲುವು ದಕ್ಕಲಿಲ್ಲ. ಆದರೆ ಸ್ಟೋಕ್ಸ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಟೆಸ್ಟ್‌ ಕ್ರಿಕೆಟ್