ಟ್ರ್ಯಾಕ್ಟರ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿಯಾಗಿ ಹತ್ತಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ಬಳಿ ನಡೆದಿದೆ.
ಹಾವನೂರು ಜಾತ್ರೆ ನೋಡಲು ಹಳೇರಿತ್ತಿ ಗ್ರಾಮದಿಂದ ಜನರು ಟ್ರ್ಯಾಕ್ಟರ್...
ಬೈಕ್ ಗೆ ಹಿಂಬದಿಯಿಂದ ಟ್ರಾಕ್ಟರ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟಿರುವ ದುರ್ಘಟನೆ ದೇವದುರ್ಗ ತಾಲ್ಲೂಕು ನಗರಗುಂಡ ರಸ್ತೆಯಲ್ಲಿ ನಡೆದಿದೆ.
ಮೃತ ದಂಪತಿಯನ್ನು ಅರಶಿಣಿಗಿಯ ಹಸೀನಾ ಬೇಗಂ (28) ಹಾಗೂ ರಂಜಾನ್ ಸಾಬ್ (31)...
ತುಂಬಿ ಹರಿಯುತ್ತಿದ್ದ ಹಳ್ಳ ದಾಟುವಾಗ ಟ್ರಾಕ್ಟರ್ ಸಿಲುಕಿ 15 ಜನರ ರಕ್ಷಣೆ ಮಾಡಿರುವ ಘಟನೆ ಮಸ್ಕಿ ತಾಲ್ಲೂಕಿನ ಚಿಕ್ಕಉದ್ಭಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಮಸ್ಕಿ ಕ್ಷೇತ್ರದ ಬಳಗಾನೂರಿನ ಪಕ್ಕದಲ್ಲಿರುವ ಚಿಕ್ಕ ಉದ್ಬಾಳದಲ್ಲಿ ಬಸವಣ್ಣನ ದೇವಸ್ಥಾನಕ್ಕೆ...
ಕೂಲಿಕಾರರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಮಹಿಳೆ ಸಾವು ,ಆರು ಜನರಿಗೆ ಗಾಯಗೊಂಡಿರುವ ಘಟನೆ ಮಸ್ಕಿ ತಾಲೂಕಿನ ಹಾಲಾಪುರ ಗ್ರಾಮದಲ್ಲಿ ನಡೆದಿದೆ.
ಗಂಗಮ್ಮ (40) ಮೃತ ಮಹಿಳೆ ಎಂದು ಗುರುತಿಸಲಾಗಿದೆ.ಭತ್ತದ ರಾಶಿ ಮಾಡಲು ಕೂಲಿಕಾರರನ್ನು...
ಬುಲೆರೋ ವಾಹನಕ್ಕೆ ಟ್ರ್ಯಾಕ್ಟರ್ ಡಿಕ್ಕಿಯಾದ ಪರಿಣಾಮ ಐದು ಮಂದಿ ಮಹಿಳಾ ಕಾರ್ಮಿಕರು ಗಾಯಗೊಂಡ ಘಟನೆ ದೇವದುರ್ಗ ತಾಲೂಕಿನ ಗಬ್ಬೂರು ವ್ಯಾಪ್ತಿಯ ಮುರಾನ್ ಪುರ ಬಸ್ ನಿಲ್ದಾಣ ಬಳಿ ನಡೆದಿದೆ.
ಮೆಣಸಿನಕಾಯಿ ತೆಗಿಯಲೆಂದು ಹತ್ತಾರು ಮಹಿಳೆಯರು...