ಸರ್ಕಾರದ ಬೆದರಿಕೆಗೆ ಬಗ್ಗದ ಅತಿಥಿ ಉಪನ್ಯಾಸಕರು: ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭ

ಸರ್ಕಾರದ ಪರ್ಯಾಯ ವ್ಯವಸ್ಥೆಯ ಬೆದರಿಕೆ ಅಸ್ತ್ರಕ್ಕೆ ಜಗ್ಗದ ರಾಜ್ಯ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘಟನೆಗಳು ಸೇವೆ ಕಾಯಂಗೆ ಆಗ್ರಹಿಸಿ ನಿಗದಿಯಂತೆ ಸೋಮವಾರ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಿದೆ. ಇಂದು ತುಮಕೂರಿನ ಸಿದ್ದಗಂಗಾ ಮಠದಿಂದ...

ಐದೂ ಗ್ಯಾರಂಟಿ ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ: ಸಿಎಂ ಸಿದ್ದರಾಮಯ್ಯ

"ಕಳೆದ ಚುನಾವಣೆಯ ವೇಳೆ ನಾವು ನೀಡಿದ್ದ ಗ್ಯಾರಂಟಿ ಯೋಜನೆಗಳಿಂದಾಗಿ ಬರಗಾಲದಲ್ಲೂ ಕೂಡ ರಾಜ್ಯದ ಬಡವರು ಸಂಕಷ್ಟದಿಂದ ಪಾರಾಗಿದ್ದಾರೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಿಂಧನೂರಿನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ತಿಮ್ಮಾಪೂರ ಏತ ನೀರಾವರಿ ಯೋಜನೆ...

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಡಿಸೆಂಬರ್ ಅಂತ್ಯದೊಳಗೆ ಪೂರ್ಣ: ಸಚಿವ ಎಂ ಸಿ ಸುಧಾಕರ್

ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ಅಧಿಕಾರಿ ವರ್ಗದಿಂದ ಯಾವುದೇ ಅಡಚಣೆಯಾಗುವುದಿಲ್ಲ: ಸಚಿವರ ಭರವಸೆ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ....

ಕಲಿಕೆ ಮೌಲ್ಯವನ್ನು ಕಳೆದುಕೊಂಡಾಗ ರಾಜ್ಯ ಶಿಕ್ಷಣ ಸಮಿತಿ ಏನನ್ನು ಮಾಡಬಹುದು?

ಪ್ರೊ. ಸುಖದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ 'ರಾಜ್ಯ ಶಿಕ್ಷಣ ಸಮಿತಿ’ಯು ರಾಜ್ಯದ ಶೈಕ್ಷಣಿಕ ಜಗತ್ತಿನ ರಚನಾತ್ಮಕ ಬದಲಾವಣೆಗೆ ಪ್ರಯತ್ನಿಸಬೇಕಾಗಿದೆ. ಅದರಲ್ಲಿಯೂ ಸಾರ್ವಜನಿಕ, ಶೈಕ್ಷಣಿಕ ವ್ಯವಸ್ಥೆಯ ಕರಗುವಿಕೆಯನ್ನು ತಡೆಯುವ ಮತ್ತು ಸಮಸಮಾಜವನ್ನು ರೂಪಿಸುವ...

ಪ್ರಾಧ್ಯಾಪಕರ ನೇಮಕಾತಿ | ಡಿಸೆಂಬರ್ ಅಂತ್ಯದೊಳಗೆ ಆದೇಶ: ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್

2021ರಲ್ಲಿ ಆರಂಭಗೊಂಡ 1,242ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ವಾರದೊಳಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭ 2021ರಲ್ಲಿ ಆರಂಭಗೊಂಡ 1,242ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಪ್ರಕ್ರಿಯೆಯನ್ನು ಒಂದು ವಾರದೊಳಗೆ ಆರಂಭಿಸಿ, ಡಿಸೆಂಬರ್ ಅಂತ್ಯದೊಳಗೆ ಆದೇಶ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಾ ಎಂ ಸಿ ಸುಧಾಕರ್