ಲಿಟ್ಲ್‌ ಮಾಸ್ಟರ್‌ಗೆ ಡಾಕ್ಟರೇಟ್: ನೆಚ್ಚಿನ ಆಟಗಾರ ವಿಶ್ವನಾಥ್ ಕುರಿತು ಡಾ. ಕೆ. ಪುಟ್ಟಸ್ವಾಮಿ ಬರೆಹ

ಬೆಂಗಳೂರು ವಿಶ್ವವಿದ್ಯಾಲಯವು ಅಪ್ರತಿಮ ಕ್ರಿಕೆಟ್ ಆಟಗಾರ ಗುಂಡಪ್ಪ ರಂಗಪ್ಪ ವಿಶ್ವನಾಥ್ (ಜಿ ಆರ್ ವಿಶ್ವನಾಥ್) ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸಾರ್ಥಕ ಕೆಲಸ ಮಾಡಿದೆ. ಜನಸಮೂಹದ ನೆಚ್ಚಿನ ಆಟಗಾರ ವಿಶ್ವನಾಥ್ ಅವರು...

ನೂರರ ನೆನಪು | ಕಾವಾಡಿಗರ ಹಟ್ಟಿಯಿಂದ ಹಾಲಿವುಡ್ ಅಂಗಳಕ್ಕೆ ಜಿಗಿದ ಮೈಸೂರ್ ಸಾಬು

ಮೈಸೂರಿನ ಆನೆ ಲಾಯವೆಲ್ಲಿ ಹಾಲಿವುಡ್‌ನ ಯೂನಿವರ್ಸಲ್ ಸ್ಟುಡಿಯೋ ಎಲ್ಲಿ? ಹಾಲಿವುಡ್ ಮತ್ತು ಮೈಸೂರು ನಡುವೆ ಬಾಂಧವ್ಯ ಬೆಸೆದ ಫ್ಲಾಹರ್ಟಿ- ಮೈಸೂರ್ ಸಾಬು ನಂಟು, ಚಲನಚಿತ್ರಗಳು ಮಾತ್ರವೇ ಸೃಷ್ಟಿಸಬಹುದಾದ ಪವಾಡಗಳಿಗೆ ಸಾಕ್ಷಿ.‌ ಕಾವಾಡಿಗರ ಹಟ್ಟಿಯಲ್ಲಿದ್ದ...

ಕಾಲಾನುಕ್ರಮಣಿಕೆಯನ್ನು ಧಿಕ್ಕರಿಸಿದ ಚದುರಿದ ಆತ್ಮಕಥನ : ‘ಕೀಟಲೆಯ ದಿನಗಳು’ ಕೃತಿ ಕುರಿತು ಕೆ.ಪುಟ್ಟಸ್ವಾಮಿ ಬರಹ

ಲಕ್ಷ್ಮೀನಾರಾಯಣ ಅವರ ‘ಕೀಟಲೆಯ ದಿನಗಳು’ ಕೃತಿ ಆತ್ಮಕಥನದ ಲೇಪವಿದ್ದರೂ, ಅವರ ವಿಡಂಬನೆ, ಗೇಲಿ, ತಮಾಷೆ, ವ್ಯಂಗ್ಯದ ಹಿಂದೆ 'ಸುಧಾರಣೆ'ಯಾಗಬೇಕೆಂಬ ಹಂಬಲವಿದೆ. ಅವರ ಸಾಹಿತ್ಯವು ಹಾಸ್ಯವನ್ನು ಬಳಸಿಕೊಂಡು ಮಾಡಿರುವ ರಚನಾತ್ಮಕ ಸಾಮಾಜಿಕ ವಿಮರ್ಶೆಯ ಗುಣವನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಾ ಕೆ ಪುಟ್ಟಸ್ವಾಮಿ