ತುಮಕೂರು | ಸರ್ಕಾರ ಸ್ಲಂ ಜನರಿಗೆ ಭೂ ಒಡೆತನ ನೀಡುತ್ತಿದೆ:‌ ಡಾ. ಜಿ ಪರಮೇಶ್ವರ್

ನಗರೀಕರಣದಲ್ಲಿ ಸ್ಲಂಗಳ ವಾತಾವರಣ ಬದಲಾಗಬೇಕು. ಹಾಗಾಗಿ ‌ಕಾಂಗ್ರೆಸ್ ಸರ್ಕಾರ ಸ್ಲಂ ಜನರಿಗೆ ಭೂ ಒಡೆತನ ನೀಡುತ್ತಿದೆ‌ ಎಂದು ತುಮಕೂರು ಜಿಲ್ಲಾ ಉಸ್ತುವಾರು ಸಚಿವ ಡಾ. ಜಿ ಪರಮೇಶ್ವರ್ ಅವರು ಹೇಳಿದರು. ತುಮಕೂರು ನಗರ...

ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಪ್ರಕರಣ ಸಿಐಡಿ ತನಿಖೆಗೆ: ಗೃಹ ಸಚಿವ ಪರಮೇಶ್ವರ್

ಮಾಜಿ ಸಚಿವ, ಎಂಎಲ್​ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಹುಬ್ಬಳ್ಳಿ...

ವಕ್ಫ್ ಪ್ರಕರಣದಲ್ಲಿ ಶಾಂತಿ ಕದಡಲು ಬಿಡಲ್ಲ: ಡಾ. ಜಿ ಪರಮೇಶ್ವರ್ ಎಚ್ಚರಿಕೆ

ನಮ್ಮ‌ ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಜನರಿಗೆ ಮನೆಮನೆಗೆ ಹೋಗಿ ಭರವಸೆ ಕೊಟ್ಟಿದ್ದೆವು. ಶೇ. 40 ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು ಎಂದು ಗೃಹ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಾ. ಜಿ ಪರಮೇಶ್ವರ್