ವೈಭವದ ತುಮಕೂರು ದಸರಾಗೆ ವಿದ್ಯುಕ್ತ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ ಮಾದರಿಯಲ್ಲೇ ಶೈಕ್ಷಣಿಕ ನಗರಿ, ಕಲ್ಪತರುನಾಡಿನಲ್ಲಿ 11 ದಿನಗಳ ಕಾಲ ಹಲವು ವೈಶಿಷ್ಟ್ಯಗಳೊಂದಿಗೆ ಹಮ್ಮಿಕೊಂಡಿರುವ ತುಮಕೂರು ದಸರಾ ಉತ್ಸವಕ್ಕೆ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ...

ತುಮಕೂರು ದಸರಾ | ರಂಗಭೂಮಿಗೆ ಪ್ರೋತ್ಸಾಹ ಇಂದಿನ ಅಗತ್ಯ : ಡಾ. ಜಿ. ಪರಮೇಶ್ವರ ಅಭಿಮತ

 ನಾಟಕವೇ ಸಂಸ್ಕೃತಿ, ಸಮಾಜದ ಪ್ರತಿಬಿಂಬ. ನಾಟಕಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅಭಿಪ್ರಾಯಪಟ್ಟರು. ಸೋಮವಾರ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಿರ್ಮಿಸಿರುವ...

ತುಮಕೂರು ದಸರಾ ಜಾತ್ಯಾತೀತ, ಪಕ್ಷಾತೀತ ಉತ್ಸವ: ಡಾ. ಜಿ. ಪರಮೇಶ್ವರ

 ತುಮಕೂರು ದಸರಾ ಉತ್ಸವವು ಎಲ್ಲಾ ಧರ್ಮ, ಜಾತಿ, ಪಕ್ಷವೆಂಬ ಬೇಧ-ಭಾವವಿಲ್ಲದೇ ಸಡಗರದಿಂದ ಆಚರಿಸುವ ಹಬ್ಬವೆಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಹೇಳಿದರು. ದಸರಾ ಉತ್ಸವದ ಅಂಗವಾಗಿ...

ತುಮಕೂರು | ನೂತನ ವಿದ್ಯಾರ್ಥಿನಿಲಯ ನಿರ್ಮಾಣ : ಸಚಿವರಿಂದ ಶಂಕುಸ್ಥಾಪನೆ

ತುಮಕೂರು ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್...

ತುಮಕೂರು | ಗೃಹ ಸಚಿವರಿಂದ ಮತ್ಸ್ಯಾಲಯ ಲೋಕಾರ್ಪಣೆ

 ತುಮಕೂರು  ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದ ಬಳಿ ನವೀಕರಣಗೊಂಡ ಜಿಲ್ಲಾ ಮತ್ಸ್ಯಾಲಯವನ್ನು ಸೋಮವಾರ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಲೋಕಾರ್ಪಣೆ ಮಾಡಿದರು.    ಮತ್ಸ್ಯಾಲಯವನ್ನು ವೀಕ್ಷಿಸಿದ ನಂತರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಾ. ಜಿ. ಪರಮೇಶ್ವರ