ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಮಾ.1 ರಂದು ನಡೆದಿದ್ದ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ವ್ಯಕ್ತಿಯೊಬ್ಬ ಭಾಗಿಯಾದ ಕಾರಣಕ್ಕೆ ತಮಿಳುನಾಡಿನ ಎಲ್ಲರನ್ನು ತೀವ್ರವಾದಿಗಳು ಎಂದು ನಿಂದಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಆಡಳಿತರೂಢ ಡಿಎಂಕೆ...
ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಜಾತ್ಯತಿತ ಪ್ರಗತಿಪರ ಒಕ್ಕೂಟದ ಮೈತ್ರಿಗೆ ನಟ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀದಿ ಮೇಯಮ್ ಪಕ್ಷ ಸೇರ್ಪಡೆಗೊಂಡಿದೆ.
ಮೈತ್ರಿ ಹಿನ್ನೆಲೆಯಲ್ಲಿ ಎಂಎನ್ಎಂ ಪಕ್ಷ 2025ರ ಚುನಾವಣೆಯಲ್ಲಿ ಒಂದು ರಾಜ್ಯಸಭಾ ಸ್ಥಾನ...
ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಮಕ್ಕಳ್ ನೀದಿ ಮೈಯಂ ಪಕ್ಷದ(ಎಂಎನ್ಎಂ) ಅಧ್ಯಕ್ಷ ಹಾಗೂ ನಟ ಕಮಲ್ ಹಾಸನ್ ಮೈತ್ರಿ ರಚಿಸಿಕೊಳ್ಳುವದರ ಬಗ್ಗೆ ಇನ್ನೆರೆಡು ದಿನಗಳಲ್ಲಿ ತಿಳಿಸುವುದಾಗಿ ಹೇಳಿದ್ದಾರೆ.
ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಜನವರಿ 22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ವೀಕ್ಷಣೆ, ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲು ತಮಿಳುನಾಡು ಡಿಎಕೆ ಸರ್ಕಾರ ಅಡ್ಡಿಪಡಿಸುತ್ತಿದೆ ಎನ್ನುವ ಗಂಭೀರ ಆರೋಪವನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಾಡಿದ್ದಾರೆ. ಆದರೆ ಅವರ ಆರೋಪವನ್ನು...
ಡಿಎಂಕೆ ಸಂಸದ ಎಸ್ ಆರ್ ಪಾರ್ಥಿಬನ್ ಅವರು ಸದನದಲ್ಲಿ ಗೈರುಹಾಜರಾಗಿದ್ದರೂ ಅಶಿಸ್ತಿನ ಆಧಾರದ ಮೇಲೆ ಅಮಾನತುಗೊಳಿಸಿರುವ ಘಟನೆ ಲೋಕಸಭೆಯಲ್ಲಿ ಇಂದು ನಡೆದಿದೆ.
ಇದರಿಂದ ಎಚ್ಚೆತ್ತ ಸರ್ಕಾರ ಅಮಾನತು ಆದೇಶವನ್ನು ಹಿಂಪಡೆದಿದೆ. 'ತಪ್ಪಾಗಿ' ಅಮಾನತು ಮಾಡಬೇಕಾದವರ...