ವಿಕಲಚೇತನ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ: 17 ಜನರ ಡಿಎನ್‌ಎ ಪರೀಕ್ಷೆಯ ಬಳಿಕ ಸತ್ಯ ಬಯಲು

ಮಾತನಾಡದ ಹಾಗೂ ಕಿವಿ ಕೇಳಿಸಿಕೊಳ್ಳಲಾಗದ ತನ್ನ 20 ವರ್ಷದ ವಿಕಲಚೇತನ ಮಗಳ ಮೇಲೆ ಸ್ವತಃ ತಂದೆಯೇ ಅತ್ಯಾಚಾರವೆಸಗಿ, ಆಕೆ ಗರ್ಭಿಣಿಯಾಗಲು ಕಾರಣವಾದ ಅಮಾನವೀಯ ಘಟನೆಯೊಂದು ಮುಂಬೈನ ಕಫ್ ಪರೇಡ್ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ....

‘ನನ್ನಲ್ಲಿ ಭಾರತೀಯ ಡಿಎನ್‌ಎ ಇದೆ’ ಎಂದ ಇಂಡೋನೇಷ್ಯಾ ಅಧ್ಯಕ್ಷ ಸುಬಿಯಾಂಟೊ

ಇಂಡೋನೇಷ್ಯಾ ಭಾರತದೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿದೆ. ಅನೇಕ ಇಂಡೋನೇಷ್ಯಾದ ಹೆಸರುಗಳು ಸಂಸ್ಕೃತ ಮೂಲದ್ದಾಗಿದೆ. ನನಲ್ಲಿ ಭಾರತೀಯ ಡಿಎನ್‌ಎ ಇದೆ ಎಂದು ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಹೇಳಿದ್ದಾರೆ. ಭಾರತದ 76ನೇ ಗಣರಾಜ್ಯೋತ್ಸವದಲ್ಲಿ ಸುಬಿಯಾಂಟೊ ಮುಖ್ಯ...

ಶಿರೂರು ದುರಂತ | ಡ್ರೆಜ್ಜಿಂಗ್ ಕಾರ್ಯಾಚರಣೆಯ ವೇಳೆ ಮೂಳೆ ಪತ್ತೆ: ಡಿಎನ್‌ಎ ಪರೀಕ್ಷೆ ನಡೆಸಲು ರವಾನೆ

ಕಳೆದ ಜುಲೈ 16ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ಉಂಟಾದ ಸ್ಥಳದಲ್ಲಿ ಡ್ರಜ್ಜಿಂಗ್ ಕಾರ್ಯಾಚರಣೆಯು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಭಾನುವಾರ ನಡೆಸಿದ ಕಾರ್ಯಾಚರಣೆಯ ವೇಳೆ ಮೂಳೆಯೊಂದು ಪತ್ತೆಯಾಗಿದೆ. ಅಂಕೋಲಾದ...

ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ಮಗುವಿನ ಡಿಎನ್‌ಎ ಪರೀಕ್ಷೆಗೆ ಅನುಮತಿ: ರಾಜಸ್ಥಾನ ಹೈಕೋರ್ಟ್

ಮಗುವಿನ ಪಿತೃತ್ವ ಪರೀಕ್ಷೆಯ ಫಲಿತಾಂಶಗಳನ್ನು ದಾಖಲಿಸುವ ಅರ್ಜಿಯನ್ನು ತಿರಸ್ಕರಿಸಿದ ರಾಜಸ್ಥಾನ ಹೈಕೋರ್ಟ್, ಡಿಎನ್‌ಎ ಪರೀಕ್ಷೆಯು ಮಗುವಿನ ಹಕ್ಕುಗಳ ಮೇಲೆ ಆಕ್ರಮಣ ಮಾಡುತ್ತದೆ ಎಂದು ಹೇಳಿ ಕೌಟುಂಬಿಕ ನ್ಯಾಯಾಲಯ ಅನುಮತಿಸಿದ್ದ ಪಿತೃತ್ವ ಪರೀಕ್ಷೆಯ ಅರ್ಜಿಯನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿಎನ್‌ಎ ಪರೀಕ್ಷೆ