ಎಲ್ಲ ಸಾಹಿತಿಗಳೂ ರಾಜಕಾರಣಿಗಳಲ್ಲ ಎನ್ನುವುದನ್ನು ಉಪ ಮುಖ್ಯಮಂತ್ರಿಗಳಿಗೆ ಅರ್ಥ ಮಾಡಿಸುವ ಅಗತ್ಯವಿದೆ. ಆ ಕೆಲಸವನ್ನು ಸಾಹಿತಿಗಳೇ ಮಾಡಬೇಕಿದೆ. ಅಂತಹ ನೈತಿಕ ವಿರೋಧದಿಂದ ಮಾತ್ರ ಪ್ರಜಾತಂತ್ರ ಉಳಿಯಲಿದೆ. ಇಲ್ಲದಿದ್ದರೆ ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲಿನ ದಾಳಿಗೆ...
ಇದು ದೊಡ್ಡಾಲಳ್ಳಿಯ ಕೆಂಪೇಗೌಡ ಮತ್ತು ಹರದನಹಳ್ಳಿಯ ದೇವೇಗೌಡ ಕುಟುಂಬಗಳ ಕದನ. ಈ ಎರಡು ಕುಟುಂಬಗಳ ರಾಜಕೀಯ ಅಧಿಕಾರಕ್ಕಾಗಿ, ಅಭಿವೃದ್ಧಿಗಾಗಿ, ಸಂಪತ್ತಿನ ಸಂರಕ್ಷಣೆಗಾಗಿ ಒಕ್ಕಲಿಗ ಸಮುದಾಯ ಕಾಲಾಳುಗಳಾಗಿ, ಕಾದಾಟದ ಅಸ್ತ್ರಗಳಾಗಿ ಬಳಕೆಯಾಗುತ್ತಿದೆ. ದುರದೃಷ್ಟಕರ ಸಂಗತಿ...
ನಾಡಿನ ಬಹುದೊಡ್ಡ ಸಾಹಿತಿಗಳು, ಚಿಂತಕರು, ಕವಿಗಳು, ನಾಟಕಕಾರರು, ಬರಹಗಾರರ ಹೆಸರುಗಳು ಅಕಾಡೆಮಿ ಪ್ರಾಧಿಕಾರಗಳ ನೇಮಕಕ್ಕೆ ಬಂದಾಗ ''ಅವರು ಭಾಜಪ ವಿರೋಧಿಸಿಲ್ಲ, ಕಾಂಗ್ರೆಸ್ ಪರ ಮಾತನಾಡಿಲ್ಲ. ಹಾಗಾಗಿ ಅವರನ್ನು ಪರಿಗಣಿಸುವುದು ಬೇಡ'' ಎಂದು ಖುದ್ದು...
'ದ್ವಂದಾಲೋಚನೆ ಎಂದರೆ ಏಕಕಾಲದಲ್ಲಿ ಮನಸ್ಸಿನಲ್ಲಿ ಎರಡು ತದ್ವಿರುದ್ಧ ನಂಬಿಕೆಗಳನ್ನು ಇಟ್ಟುಕೊಳ್ಳುವುದು ಮತ್ತು ಅವುಗಳನ್ನು ಸ್ವೀಕರಿಸುವುದು. ಬುದ್ಧಿಜೀವಿಗೆ ಯಾವ ದಿಕ್ಕಿನಲ್ಲಿ ತನ್ನ ಸ್ಮರಣೆಯನ್ನು ಬದಲಿಸಬೇಕೆಂದು ಗೊತ್ತಿರುತ್ತದೆ. ಅದ್ದರಿಂದ ವಾಸ್ತವದೊಡನೆ ತಾನು ಆಟವಾಡುತ್ತಿರುವುದಾಗಿಯೂ ಅವನಿಗೆ ತಿಳಿದಿರುತ್ತದೆ'...
ರಾಜ್ಯ ಸರ್ಕಾರದ ಅಡಿಯಲ್ಲಿರುವ ವಿವಿಧ ಸಾಂಸ್ಕೃತಿಕ ಅಕಾಡೆಮಿಗಳು ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷರ ಜೊತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸಭೆ ನಡೆಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಅಕಾಡೆಮಿಗಳ ಅಧ್ಯಕ್ಷರನ್ನು ಕರೆದು...