ಮಂತ್ರಿಗಳು ಬಂದಾಗ ವಿಮಾನ ನಿಲ್ದಾಣಕ್ಕೆ ಬಂದು ಜೈಕಾರ ಕೂಗುವುದು, ಬ್ಯಾನರ್, ಪೋಸ್ಟರ್ ಹಾಕಿ ಪೋಸ್ ಕೊಡೋದ್ರಿಂದ ಲೀಡರ್ ಹಾಗೋದಿಲ್ಲ. ಪಕ್ಷಕ್ಕೂ ಪ್ರಯೋಜನ ಇಲ್ಲ. ಬೂತ್ ಮಟ್ಟದಲ್ಲಿ ಕೆಲಸ ಮಾಡಿ, ಬೂತ್ ಲೀಡರ್‌ಗಳನ್ನು ತಯಾರು...
ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ.
ಈ ಕುರಿತು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಅವರು, "ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸಾಗುತ್ತಿದೆ" ಎಂದು ಕಾಂಗ್ರೆಸ್...
"ನಾವು ಪೂಜೆ, ಪುನಸ್ಕಾರ ಮಾಡಿಕೊಂಡು ನಮ್ಮ ಸಂಸ್ಕೃತಿ ಪಾಲನೆ ಮಾಡಿಕೊಂಡು ಬಂದಿದ್ದೇವೆ. ಧರ್ಮ, ಭಕ್ತಿ ಬಗ್ಗೆ ಬೇರೆಯವರಿಂದ ಕಲಿಯುವ ಅಗತ್ಯ ನಮಗಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು...
ದೇವೇಗೌಡರು ಮನಸ್ಸು ಮಾಡಿದರೆ, ತಮ್ಮ ಇಡೀ ಕುಟುಂಬವನ್ನು, ಪಕ್ಷವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಡಿಲಿಗೆ ಹಾಕಿ, ಅವರ ಕೃಪಾಕಟಾಕ್ಷಕ್ಕೆ ಒಳಗಾಗಿರುವ ಈ ಹೊತ್ತಿನಲ್ಲಿ, ನೈಸ್ ಯೋಜನೆಯ ಅಕ್ರಮಗಳನ್ನು ತನಿಖೆಗೊಳಪಡಿಸಿ, ಬಡವರಿಗೆ ಭೂಮಿ ಕೊಡಿಸಿ...
ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಜೈಹಿಂದ್ ಖಾಸಗಿ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಸಿಬಿಐ ನೋಟಿಸ್ ಜಾರಿ ಮಾಡಿರುವುದಾಗಿ...