ಡಿಜಿಪಿ ಕೆ ರಾಮಚಂದ್ರ ರಾವ್ ಅವರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ಅಕ್ಷೇಪಾರ್ಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬೆನ್ನಲ್ಲೇ, ರಾವ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್ಇ)...
ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರ ಅಶ್ಲೀಲ ವಿಡಿಯೋ ವೈರಲ್ ಆಗಿದೆ. ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವ ಈ ವಿಡಿಯೋ ಸುಮಾರು ಒಂದು ವರ್ಷ ಹಳೆಯದ್ದು ಎಂದು ಹೇಳಲಾಗಿದೆ.
ಸದ್ಯ ಡಿಸಿಆರ್ಇ ಡಿಜಿಪಿಯಾಗಿ...
ಹರಿಯಾಣ ಕೇಡರ್ನ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಅವರ ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟಿನ ನಡುವೆಯೇ ರಾಜ್ಯ ಸರಕಾರವು ಡಿಜಿಪಿ ಶತ್ರುಜೀತ್ ಕಪೂರ್ ಅವರನ್ನು ರಜೆಯ ಮೇಲೆ ಕಳುಹಿಸಿದೆ. ಇತ್ತೀಚಿನ...
ಅತ್ಯಾಚಾರಗಳನ್ನು ಪೊಲೀಸರೇ ಏಕಾಂಗಿಯಾಗಿ ತಡೆಗಟ್ಟಲು ಸಾಧ್ಯವಿಲ್ಲ ಎಂದು ಮಧ್ಯಪ್ರದೇಶದ ಪೊಲೀಸ್ ಮಹಾ ನಿರ್ದೇಶಕ ಕೈಲಾಶ್ ಮಕ್ವಾನಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಉಜ್ಜಯಿನಿಯಲ್ಲಿ ಆಯೋಜನೆಗೊಂಡಿದ್ದ ವಿಭಾಗೀಯ ಪರಾಮರ್ಶೆ ಸಭೆಯಲ್ಲಿ ಮಾತನಾಡಿದ ಅವರು, “ಅತ್ಯಾಚಾರ ಪ್ರಕರಣಗಳು ಏರಿಕೆಯಾಗುತ್ತಿರಲು...
ಏನೇ ಆದರೂ ಕಾಂಗ್ರೆಸ್ ಪಕ್ಷದ ನಾಯಕರೇ ಅವರದೇ ಪಕ್ಷದ ನಾಯಕರಿಗೇ ಹನಿಟ್ರ್ಯಾಪ್ ಮಾಡಿಸಿದ್ದಾರೆ ಎಂದು ಆರೋಪ ಮಾಡಿರುವುದು, ಅದರಿಂದಾಗಿ ಪಕ್ಷಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಮುಜುಗರವಾಗಿರುವುದಂತು ನಿಜ. ಈ ಕಳಂಕವನ್ನು ಕಳೆಯಬೇಕಿದ್ದರೆ ತನಿಖೆ ನಡೆಯಲೇಬೇಕು....