ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ: ಸ್ಥಳದಲ್ಲೇ ಸೂಚನೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

"ಎಂದಿನಿಂದ ಬಸ್ ವ್ಯವಸ್ಥೆ ಮಾಡುತ್ತೀರಾ? ಸೋಮವಾರದಿಂದಲೇ ಈ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಆಗಬೇಕು.." ಇದು 'ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮದಲ್ಲಿ ಬಸ್ ವ್ಯವಸ್ಥೆ ಇಲ್ಲ ಎಂಬ ವಿದ್ಯಾರ್ಥಿನಿಯರ ಮನವಿಗೆ...

ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋದು ಜನ, ಬೇರೆ ಯಾರೋ ಅಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು. ಬೇರೆ ಯಾರೋ ಅಲ್ಲ. ಜನರೇ ನನ್ನ ಹಿಂದಿರುವ ಶಕ್ತಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಆವರಣದಲ್ಲಿ ಶುಕ್ರವಾರ ನಡೆದ ಅಂತರಾಷ್ಟ್ರೀಯ ಯೋಗದಿನ...

ಕನ್ನಡದ ವಿಚಾರದಲ್ಲಿ ರಾಜಿಯಾಗದೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ: ಡಿಸಿಎಂ ಡಿ ಕೆ ಶಿವಕುಮಾರ್

ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕನ್ನಡದ ವಿಚಾರದಲ್ಲಿ ರಾಜಿಯಾಗದೆ ಕೆಲಸ ಮಾಡುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ವಿಧಾನಸೌಧ ಆವರಣದಲ್ಲಿ ನಡೆದ ನಾಡದೇವಿ ಭುವನೇಶ್ವರಿ ಕಂಚಿನ...

ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಶೀಘ್ರ ಪ್ರವಾಸೋದ್ಯಮ ನೀತಿ ಜಾರಿ: ಡಿಸಿಎಂ ಡಿ ಕೆ ಶಿವಕುಮಾರ್

ಕರ್ನಾಟಕ ಸರ್ಕಾರ ಪ್ರವಾಸೋದ್ಯಮದ ಅಭಿವೃದ್ದಿಗೆ ಬದ್ದವಾಗಿದ್ದು, ಹೆಚ್ಚು ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಪ್ರವಾಸೋದ್ಯಮ ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾಸಂಸ್ಥೆ...

ದರ್ಶನ್ ಪ್ರಕರಣ ಮುಚ್ಚಿ ಹಾಕಲು ನನ್ನನ್ನು ಯಾರೂ ಸಂಪರ್ಕಿಸಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟನೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸ್ಪಷ್ಟನೆ ನೀಡಿರುವ ಡಿಸಿಎಂ ಡಿ ಕೆ ಶಿವಕುಮಾರ್, "ದರ್ಶನ್ ಪ್ರಕರಣ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿಸಿಎಂ ಡಿ ಕೆ ಶಿವಕುಮಾರ್‌