ಕಸ ವಿಲೇವಾರಿಗೆ ಅಡ್ಡಿಪಡಿಸುವವರ ಮನೆಯ ಮುಂದೆಯೇ ಕಸ ಸುರಿಯುತ್ತೇವೆ: ಬಿಜೆಪಿ ಶಾಸಕರಿಗೆ ಡಿಸಿಎಂ ಎಚ್ಚರಿಕೆ

“ಗೌರವದಿಂದ ಇದ್ದರೆ ಸರಿ. ಇಲ್ಲ ಅಂದರೆ ಕಸ ವಿಲೇವಾರಿಗೆ ಅಡ್ಡಿಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂ ಸಹ ಎಸ್ಮಾ ಕಾಯ್ದೆ ಅಡಿ, ಯಾವುದೇ ಕರುಣೆ ಇಲ್ಲದೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ ಮನೆ...

ಸಂಖ್ಯಾಬಲ ಮುಖ್ಯ ಅಲ್ಲ, ಅಧಿವೇಶನ ಬಳಿಕ ಡಿ ಕೆ ಶಿವಕುಮಾರ್‌ ಸಿಎಂ ಆಗುತ್ತಾರೆ:‌ ಇಕ್ಬಾಲ್ ಹುಸೇನ್

ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಕಾಂಗ್ರೆಸ್‌ನೊಳಗೆ ಯಾರೂ ಮಾತನಾಡಬಾರದು ಎಂದು ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ಹೇಳುತ್ತಿದ್ದರೂ ಅವರವರ ಬೆಂಬಲಿಗರು ಮಾತ್ರ ಸೂಚನೆ ಲೆಕ್ಕಿಸದೇ ತಮ್ಮ ಇಷ್ಟ ಬಂದಂತೆ ಮಾತನಾಡುವ ಸಂಪ್ರದಾಯ...

ಬಿಜೆಪಿಯವರು ದ್ವೇಷ ಭಾಷಣದ ಪಿತಾಮಹರು: ಡಿ ಕೆ ಶಿವಕುಮಾರ್‌ ವಾಗ್ದಾಳಿ

ಜಾತಿ-ಜಾತಿಗಳು, ಧರ್ಮ-ಧರ್ಮಗಳ ಮಧ್ಯೆ ದ್ವೇಷ ಬಿತ್ತುವ, ವೈಯಕ್ತಿಕ ನಿಂದನೆಯ ಪಿತಾಮಹರು ಈ ಬಿಜೆಪಿವವರು. ಸಂವಿಧಾನದ ಆಶಯಗಳ ಪ್ರಕಾರ ಅವರು ನಡೆದುಕೊಳ್ಳಲಿ. ಸಂವಿಧಾನಕ್ಕೆ ಗೌರವ ಕೊಡುವ ಇಚ್ಛೆ ಅವರಿಗಿದ್ದರೆ, ಅದನ್ನು ಪಾಲಿಸಲಿ ಎಂದು ಡಿಸಿಎಂ...

ವೀರೇಂದ್ರ ಹೆಗ್ಗಡೆಯವರ ಕಷ್ಟಕಾಲದಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ ಜೈನ ಸಮುದಾಯದಿಂದ ಈಗ ಮೆಚ್ಚುಗೆ: ಡಿಕೆ

ವೀರೇಂದ್ರ ಹೆಗ್ಗಡೆ ಅವರ ಕಷ್ಟಕಾಲದಲ್ಲಿ ನಾನು ತೆಗೆದುಕೊಂಡ ಒಂದು ನಿರ್ಧಾರದಿಂದ ಇಡೀ ದೇಶದ ಜೈನ ಸಮುದಾಯದವರು ನೀವು ಒಳ್ಳೆ ಕೆಲಸ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು. ಆಚಾರ್ಯರತ್ನ...

ʻಅಧಿಕಾರ ಹಂಚಿಕೆʼ ಎಂಬ ʻನಾಟಕ-ಕರ್ನಾಟಕʼಕ್ಕೆ ಡಾ ಯತೀಂದ್ರ ತೆರೆ ಎಳೆದರೇ?

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಅಧಿಕಾರ ಹಂಚಿಕೆ ಪ್ರಸ್ತಾಪವನ್ನು ಕಾಂಗ್ರೆಸ್‌ ಹೈಕಮಾಂಡ್‌ ಒಪ್ಪಿಲ್ಲ ಎಂದು ಘೋಷಿಸುವ ಮೂಲಕ ಮುಖ್ಯಮಂತ್ರಿಗಳ ಸುಪುತ್ರ, ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಕೆಂಡದ ಮೇಲಿನ ಬೂದಿಯನ್ನು ಕೊಡವಿದಂತೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿ ಕೆ ಶಿವಕುಮಾರ್‌