ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮ...
ಸಿಎಂ ಸಿದ್ದರಾಮಯ್ಯ ಅವರು ಇಂದು (ನ.28)ದೆಹಲಿಗೆ ತೆರಳುತ್ತಿದ್ದು, ಸಂಪುಟ ಪುನಾರಚನೆ ಬಗ್ಗೆ ಕುತೂಹಲ ಮತ್ತಷ್ಟು ಗರಿಗೆದರಿದೆ.
ಉಪಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಈಗ ಹೊಸ ಉತ್ಸಾಹದಲ್ಲಿದೆ. ಈಗಾಗಲೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ದೆಹಲಿಯಲ್ಲಿದ್ದು,...
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈ ವಿಚಾರವಾಗಿ ಹೇಳಿಕೆ ನೀಡಿರುವ ಶಾಸಕ ಗವಿಯಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಅಂಬೇಡ್ಕರ್...
ನಮ್ಮ ಸರ್ಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಭರವಸೆ ನೀಡಿದರು.
ಸದಾಶಿವನಗರ ನಿವಾಸದಲ್ಲಿ...
ಸಿದ್ದರಾಮಯ್ಯ ರಾಜ್ಯದ ಪ್ರಮುಖ ಮಾಸ್ ಲೀಡರ್. ಈ ಕಾರಣಕ್ಕೆ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳು 'ನನ್ನನ್ನು ರಾಜಕೀಯವಾಗಿ...