ಅಧಿಕಾರಕ್ಕಾಗಿ ಈ ಹಿಂದೆ ನಡೆದಿರುವಷ್ಟು ಬಹಿರಂಗ ಬಣರಾಜಕಾರಣ ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಇಲ್ಲವಾದರೂ ಇಡುವ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆ ವಹಿಸಿದಂತೆ ಕಾಣುತ್ತಿಲ್ಲ. ಸದ್ಯ ಎದ್ದಿರುವ ಬಿರುಕು ಮುಚ್ಚುವ ಪ್ರಯತ್ನವಂತೂ ನಡೆದಿದೆ.
ಬೆಂಕಿ ಇಲ್ಲದೆ ಹೊಗೆಯಾಡುವುದಿಲ್ಲ....
ಧರ್ಮಸ್ಥಳ ಪ್ರಕರಣಕ್ಕೆ ಬಿಜೆಪಿ ನಾಯಕರ ಆಂತರಿಕ ಕಲಹವೇ ಕಾರಣ ಎನ್ನುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಅದಕ್ಕೆ ಸಂಬಂಧಪಟ್ಟಂತೆ ಹೇಳಿಕೆಗಳು, ಮಾತುಗಳು ನಿಮ್ಮ (ಮಾಧ್ಯಮಗಳ) ಮುಂದಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದ ಬಳಿ...
ಹೇಮಾವತಿ ಲಿಂಕ್ ಕೆನಾಲ್ ಯೋಜನೆಯ ಬಗ್ಗೆ ತುಮಕೂರು ಜಿಲ್ಲೆಯ ಯೋಜನೆ ವ್ಯಾಪ್ತಿ ಪ್ರದೇಶದ ರೈತರು ಗಾಬರಿಪಡುವ ಅಗತ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಣ್ಣ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ರೈತರಿಗೆ ಭರವಸೆ ನೀಡಿದ್ದಾರೆ.
ಶುಕ್ರವಾರ...
ವಿಪಕ್ಷ ನಾಯಕ ಆರ್.ಅಶೋಕ್ ಗೆ ಬುದ್ದಿ ಭ್ರಮಣೆಯಾಗಿದೆ. ಧರ್ಮಸ್ಥಳ ಆಸ್ತಿ ಒಡೆಯುವುದು ಅವರ ಪಕ್ಷದ ಆಂತರಿಕ ರಾಜಕಾರಣ. ಇದು ಅವರ ಪಕ್ಷದ ಆಂತರಿಕ ವಿಚಾರ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಮಾಗಡಿಯಲ್ಲಿ ಮಾಧ್ಯಮಗಳಿಗೆ ಶುಕ್ರವಾರ...
“ಅವರು (ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್) ಆರ್ಎಸ್ಎಸ್ ಗೀತೆ ಹಾಡಬಹುದು, ಖಾಸಗಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ಅಮಿತ್ ಶಾ ಜೊತೆಗೆ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು. ನಾವು ಏನೂ ಮಾತಾಡುವಂತಿಲ್ಲ” ಎಂದು ಮಾಜಿ ಸಚಿವ...